September 6, 2026
Mumbai News Kannada
ಸುದ್ದಿ

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ





ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರು   ಯು.ಟಿ. ಖಾದರ್ ರವರಿಗೆ  ಗೌರವ:

   ಮಂಗಳೂರು ಮಾ 15.      ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ  ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ  ಕೊಡಿಸುವಲ್ಲಿ

 ಅಭೂತ ಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ   ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

         ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಯವರು ಉಪಸ್ಥಿತರಿದ್ದರು.



Related posts

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk