30.9 C
Mumbai
June 8, 2026
Mumbai News Kannada
ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ





    ಮಂಗಳೂರು,  ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ. 

ಜಗನ್ನಾಥ ಚೌಟ ಆಯ್ಕೆಗೆ  ಬಂಟರ ಸಂಘ ಮುಂಬಯಿ ಯ ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ   ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ,
ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ ದಾಣಾ, ಬಂಟರ ಸಂಘ ಮುಂಬೈ ಯಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ



Related posts

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk