September 6, 2026
Mumbai News Kannada
ಮುಂಬಯಿ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ





ಮುಂಬಯಿ ಮಾ 21.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ ಬೆಳಕಿನಿಂದ ಮರುದಿನ ಮುಂಜಾನೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಜನೆ ನಡೆದವು

    ಶಿವರಾತ್ರಿಯಂದು ಬೆಳಿಗ್ಗೆ  ದೇವಸ್ಥಾನದಲ್ಲಿ ತುಲಾಭಾರಸಂಜೆ  ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ ಯಿಂದ  ಮರುದಿನ  ಬೆಳಿಗ್ಗೆ ತನಕ: ಭಜನಾ ಕಾರ್ಯಕ್ರಮ ವಿವಿಧ ಬಜನ ಮಂಡಳಿ ಮತ್ತು ಅಪ್ಪಾಜಿ ಬಿಡಿನ ಮಹಿಳಾ ಸದಸ್ಯರಿಂದ ಭಜನೆ ಬಳಿಕ 

 ಮಧ್ಯಾಹ್ನ  ಅನ್ನಸಂತರ್ಪಣೆ ನಡೆಯಿತು,

     ಪೂಜಾ ಕಾರ್ಯಗಳು ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು

ಉಪಸ್ಥಿತಿಯಲ್ಲಿ ಸಂಭ್ರಮದಿಂದ ನಡೆಯಿತು

  ಸದಸ್ಯರು ಭಕ್ತರು ತುಲಾಬಾರ ಮತ್ತು ವಿವಿಧ ರೀತಿಯ ಸೇವೆಗಳನ್ನು ನೀಡಿದರು,

ಎರಡು ದಿನಗಳು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು  ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು,



Related posts

ಡೊಂಬಿವಲಿ: ಬಡ ರೋಗಿಗಳಿಗೆ ಆಸರೆಯಾದ ಉಚಿತ ಡಯಾಲಿಸಿಸ್ ಕೇಂದ್ರ ಲೋಕಾರ್ಪಣೆ: ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಜನಪರ ಆರೋಗ್ಯ ಸೇವೆಗೆ ಚಾಲನೆ

Mumbai News Desk

ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ  ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರ ಜಯ ಎ ಶೆಟ್ಟಿ ಶಿಮಂತೂರು  ಆಯ್ಕೆ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Mumbai News Desk

ಆಟಿಡೊಂಜಿ ಅಟೀಲ್ ಹಾಗೂ ಶೈಕ್ಷಣಿಕ ಸಹಾಯ ಧನ ವಿತರಣೆ: ಧಾರ್ಮಿಕ ಕಾರ್ಯದೊಂದಿಗೆ ನಾಡಿನ ಸಂಸ್ಕೃತಿಯನ್ನು ಉಳಿಸುತ್ತಿರುವುದು ಅಭಿನಂದನೀಯ – ಉದಯ ಶೆಟ್ಟಿ ಮಲ್ಲಾರ್ ಬೀಡು

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗ ಸೀರೆಗಳು, ಫ್ಯಾಷನ್ ಜುವೆಲರಿ, ಡ್ರೆಸ್‌ ಮೆಟೀರಿಯಲ್ ಪ್ರದರ್ಶನ – ಮಾರಾಟ.

Mumbai News Desk