29 C
Mumbai
March 6, 2026
Mumbai News Kannada
ಮುಂಬಯಿ

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ





ಮುಂಬಯಿ, ಎ.25 ; ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮುಂದಾಳತ್ವದಲ್ಲಿ ಮೀರಾರೋಡ್ ಪೂರ್ವದ ಕಾಶಿಗಾವ್ ನಲ್ಲಿರುವ ಶ್ರೀ ರಾಧ ಕೃಷ್ಣ ಚಾರಿಟೇಬಲ್ ಫೌಂಡೇಷನ್ ಸಂಸ್ಥೆಯ  ಶ್ರೀ ರಾಧ ಕೃಷ್ಣ ವೃದ್ಧಾಶ್ರಮಕ್ಕೆ  ಭೇಟಿ ದಿನನಿತ್ಯದ ಅಗತ್ಯವಸ್ತುಗಳನ್ನು  ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಸುಗುಣಾ ಶೆಟ್ಟಿ ,   ಅಮಿತಾ ಕೆ. ಶೆಟ್ಟಿ , ಉಪ ಕಾರ್ಯಾಧ್ಯಕ್ಷೆ  ಸುಜಾತ ಶೆಟ್ಟಿ , ಜೊತೆ ಕೋಶಾಧಿಕಾರಿ  ಶಿಲ್ಪಾ ಶೆಟ್ಟಿ , ರಂಜನಿ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.



Related posts

ಜ್ಞಾನ ವಿಕಾಸ ಮಂಡಳ ಶಿಕ್ಷಣ ಸಂಸ್ಥೆ ಕಲ್ವಾ : ನೂತನ ಅಧ್ಯಕ್ಷರಾಗಿ ವಿ ಎನ್ ಹೆಗಡೆ ಮರು ಆಯ್ಕೆ.

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ 60ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆ

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿಯ ಕುಂದರಂಜನಿ – 2024

Mumbai News Desk

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ

Mumbai News Desk