July 23, 2026
Mumbai News Kannada
Uncategorized

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ವಿಧಿವಶ,







ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ಅವರು ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು

ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.

ಮೃತರು ಪತ್ನಿ ಸುಮಾ ಆರ್.ಆಚಾರ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್.ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.



Related posts

Trump Tried to Protect Qualcomm. Now His Trade War May Be Hurting It

admin

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಕಲಶೋತ್ಸವ ನಿಮ್ಮಿತ್ತ, ನ. 7ರಂದು ಮುಂಬೈ ಸಮಿತಿ ಸಭೆ

Mumbai News Desk

ವಿವಶ…

Chandrahas

Facts About the Natural World Astound and Delight in These Picture Books

admin

ಜೋಗೇಶ್ವರಿ ಪೂರ್ವ: ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ

Mumbai News Desk

‘Amazing Dragon’ Discovery in China Reshapes History of Dinosaurs’ Evolution

admin