September 6, 2026
Mumbai News Kannada
ಸುದ್ದಿ

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 





  ಮುಂಬಯಿ ಮೇ 21-2023-2024ನೇ ಶೈಕ್ಷಣಿಕ ಸಾಲಿನ 12ನೆಯ ತರಗತಿಯ  ಪರೀಕ್ಷಾ ಫಲಿತಾಂಶದಲ್ಲಿ ಸೇಂಟ್ ಕ್ಸೇವಿಯರ್ ಕಾಲೇಜು ಸಿ ಎಸ್ ಟಿ CST ಮುಂಬಯಿ ಇಲ್ಲಿಯ ವಿದ್ಯಾರ್ಥಿ  ದೀಪ ಭಾಸ್ಕರ್ ಕಾಂಚನ್    ಶೇ 85.67% ಅಂಕ ಗಳಿಸಿ ಅತ್ಯುನ್ನತ್ತಾ ಶ್ರೇಣಿಯಲ್ಲಿ ಉತ್ತಿ|ರ್ಣರಾಗಿದ್ದಾಳೆ      

   ಈಕೆ ಕುರ್ಲಾ ಪೂರ್ವದ ಸಾಯಿ ಸ್ಟುಡಿಯೋ ದ ಮಾಲಕ ಭಾಸ್ಕರ್ ಕಾಂಚನ್ ಹಾಗೂ ಜ್ಯೋತಿ ಬಿ ಕಾಂಚನ್ ದಂಪತಿಯ ಸುಪುತ್ರಿ .



Related posts

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಮುಂಬೈ-ಮಂಗಳೂರು ‘ವಂದೇ ಭಾರತ್ ಸ್ಲೀಪರ್’ ಆರಂಭಕ್ಕೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ, ಸೌಲಭ್ಯಕ್ಕೆ ಮನವಿ: ಸಚಿವ ವಿ. ಸೋಮಣ್ಣಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಒತ್ತಾಯ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸೇರಿ ಆರು ಮಂದಿ ಸಾವು

Mumbai News Desk