September 6, 2026
Mumbai News Kannada
ಸುದ್ದಿ

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ





  ಮುಂಬಯಿ ಮೇ 21-2023-2024ನೇ ಶೈಕ್ಷಣಿಕ ಸಾಲಿನ 12ನೆಯ ತರಗತಿಯ  ಪರೀಕ್ಷಾ ಫಲಿತಾಂಶದಲ್ಲಿ ವಸಯಿ ವರ್ತಕ್  ಕಾಲೇಜಿನ ವಿದ್ಯಾರ್ಥಿ ಇಲ್ಲಿಯ ವಿದ್ಯಾರ್ಥಿ    ಲಕ್ಷ ಎಸ್ ಶೆಟ್ಟಿಗೆ  ಶೇ 85.17 %ಅಂಕ  ಗಳಿಸಿ ಅತ್ಯುನ್ನತ್ತಾ ಶ್ರೇಣಿಯಲ್ಲಿ ಉತ್ತಿ|ರ್ಣರಾಗಿದ್ದಾನೆ      

   ಈತ ಸಾಣೂರು ಹೊಸಮನೆ ಸುರೇಶ್ ಎಂ ಶೆಟ್ಟಿ, ಹಾಗೂ ಕರ್ನಿರೆ ಹೊಸಮನೆ ಲೋಲಾಕ್ಷಿ ಎಸ್ ಶೆಟ್ಟಿ

ದಂಪತಿಯ ಸುಪುತ್ರ.



Related posts

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಭಾರತ ಮತ್ತು ಅಮೆರಿಕ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದ 2026: ಸುಂಕ ಕಡಿತ ಮತ್ತು ಆರ್ಥಿಕ ಸಹಭಾಗಿತ್ವದ ಹೊಸ ಯುಗ

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಭಟ್ಕಳದಲ್ಲಿ ಮಹಾ ದುರಂತ: ನದಿಯಲ್ಲಿ ಮಲವಿ ಹೆಕ್ಕಲು ಹೋದ ಎಂಟು ಮಹಿಳೆಯರು ನೀರು ಪಾಲು

Mumbai News Desk

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk