September 6, 2026
Mumbai News Kannada
ಪ್ರಕಟಣೆ

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ





ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ     ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ  ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾಗೌರವ ನೀಡಿ ಗೌರವಿಸುತ್ತಿದೆ.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಡೊಂಬಿವಲಿ: ಆಗಸ್ಟ್ 16ರಂದು ‘ಆಟಿಡೊಂಜಿ ದಿನ’ ಕಾರ್ಯಕ್ರಮ

Mumbai News Desk

ಡಿ. 3 : ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ – ಸನ್ಮಾನ – ಯಕ್ಷಗಾನ-ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ನಾಳೆ (ಮೇ. 29) ಮೂಡಬಿದ್ರೆ ಪುತ್ತಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಥಮ ಪ್ರತಿಷ್ಠಾ ವರ್ಧಂತಿ ಉತ್ಸವ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk