July 23, 2026
Mumbai News Kannada
ಸುದ್ದಿ

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.







ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಚ್ ಎಸ್ ಸಿ (12ನೇ ತರಗತಿ )ಪರೀಕ್ಷೆಯಲ್ಲಿ ಎಂ ಎಲ್ ಧಹಣುಕರ್ ಕಾಲೇಜ್, ವಿಲೇಪಾರ್ಲೆ, ಇದರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರಾವಣಿ ಆರ್ ಪೂಜಾರಿ ಗೆ ಶೇ.94.50 ಅಂಕ ಲಭಿಸಿದೆ.

ಈಕೆ ಜೋಗೆಶ್ವರಿ ಪೂರ್ವ ಸೊಸೈಟಿ ರೋಡ್ ನಿವಾಸಿ ರಾಜೇಶ್ ಆರ್ ಕೋಟ್ಯಾನ್ ನಗರ, ಮತ್ತು ಉಮಾವತಿ ಆರ್ ಕೋಟ್ಯಾನ್ ದಂಪತಿಯ ಪುತ್ರಿ.



Related posts

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk