July 23, 2026
Mumbai News Kannada
ಪ್ರಕಟಣೆ

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.







ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

   ಬಿಲ್ಲವರ ಎಸೋಸಿಯೇಷನ್* ಕಾರ್ಯಕಾರಿ ಸಮಿತಿ ಸದಸ್ಯ, ಯುವಾಭ್ಯದಯ ಸಮಿತಿಯ ಮಾಜಿ ಕಾರ್ಯಧ್ಯಕ್ಷ, *ಸೇವಾದಳದ ಪ್ರಸ್ತುತ ಕಾರ್ಯಧ್ಯಕ್ಷ*, ಸಮಾಜದ ಸಕ್ರಿಯ ಕಾರ್ಯಕರ್ತ, ಹಲವಾರು ಸಂಘ ಸಂಸ್ಥೆಗಳ ಸದಸ್ಯ, ಸಂಘಟಕ ಹಾಗೂ ಮುಂಬಯಿಯ ಹೋಟೆಲ್ ಉದ್ಯಮಿ  ನಾಗೇಶ್ ಎಂ ಕೋಟ್ಯಾನ್* ಹೃದಯ ಅಪಘಾತದಿಂದ ದಿನಾಂಕ 19/05/2024 ರಂದು ನಿಧನರಾಗಿರುವರು.

  ಅವರಿಗೆ     ನುಡಿನಮನ ಶ್ರದ್ದಾಂಜಲಿ ಸಭೆಯನ್ನು* ಮೇ *27 ರಂದು ಸೋಮವಾರ ಸಂಜೆ 6* ಗಂಟೆಗೆ *ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ಆಯೋಜಿಸಲಾಗಿದೆ. ಆದುದರಿಂದ ಸಮಾಜ ಬಾಂಧವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ .
ಸೂರ್ಯಕಾಂತ್ ಜಯ ಸುವರ್ಣ*
ಕಾರ್ಯಧ್ಯಕ್ಷರು : *ಭಾರತ್ ಬ್ಯಾಂಕ್,*)
 ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರ ಹಿತ ಚಿಂತಕರು. ವಿನಂತಿಸಿಕೊಂಡಿದ್ದಾರೆ.



Related posts

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk