October 21, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ Rev CF Andrews High School ನ ವಿದ್ಯಾರ್ಥಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ ಲಭಿಸಿದೆ.
.

ಈತ ಸಂತಾಕ್ರೂಸ್ ಪೂರ್ವ ದ ನಿವಾಸಿ ಉಮೇಶ್ ಪೂಜಾರಿ, ಮತ್ತು ಜಯಲಕ್ಷ್ಮಿ ಪೂಜಾರಿ ದಂಪತಿಯ ಪುತ್ರ.



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಅಷ್ಟ ವಿನಾಯಕ ದರ್ಶನ ಪ್ರವಾಸ.

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈ, ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಾಧ್ಕ್ಷರಾಗಿ ಶ್ರೀ ಶ್ರೀಧರ್ ಬಿ. ಅಮೀನ್ ಅಯ್ಕೆ

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೋಟೆ , ಇದರ ಆಟಿಡೋಂಜಿ ದಿನ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk

ಬೆಸ್ಟ್ ಡಾಕ್ಟರ್ ಅವಾರ್ಡ್ ವಿಜೇತ ಡಾ. ಸದಾನಂದ ಶೆಟ್ಟಿಯವರಿಗೆಕರ್ನಾಟಕ ಸಂಘ ಸಯನ್ ನ ವತಿಯಿಂದ ಆತ್ಮೀಯ ಸನ್ಮಾನ.

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಮೀರಾ-ಭಾಯಂದರ್ ವತಿಯಿಂದ ಬಿ.ಎಸ್. ಕುರ್ಕಾಲ್ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk