September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನೀಲ್ ರಾಜೇಶ್ ಶೆಟ್ಟಿ ಶೇ 91.20 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಭಾಯಂದರ್ ಪೂರ್ವ ಸೈಂಟ್ ಅಗ್ನೇಸ್ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿ ನೀಲ್ ಆರ್ ಶೆಟ್ಟಿ ಗೆ 91.20 ಅಂಕ ಲಭಿಸಿದೆ.
.

ಈತ ಭಾಯಂದರ್ ಪೂರ್ವ ರಾಜೇಶ್ ಶೆಟ್ಟಿ ಮತ್ತು ಯಶವಂತಿ ರಾಜೇಶ್ ಶೆಟ್ಟಿ ದಂಪತಿಯ ಪುತ್ರ.



Related posts

ಮುಂಬೈ: ಬಾಂದ್ರಾದಲ್ಲಿ ರೈಲ್ವೆ ಭೂಮಿ ತೆರವು ವೇಳೆ ಭಾರಿ ಹಂಗಾಮು, ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿ ಪ್ರಹಾರ

Mumbai News Desk

ಮಜಗಾಂವ್‌ನಲ್ಲಿ ಗಣಪತಿ ಮೆರವಣಿಗೆ ವೇಳೆ ಮೊಟ್ಟೆ ಎಸೆತ; ಕೆಲಕಾಲ ಉದ್ವಿಗ್ನ ಪರಿಸ್ಥಿತಿ

Mumbai News Desk

ಮಲಾಡ್ ಲಕ್ಷ್ಮಣ ನಗರದ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಕನ್ನಡ ಕಲಾ ಸಮಾಜ ಕೋಟೆ ಮುಂಬಯಿ : ವಾರ್ಷಿಕ ಸ್ನೇಹ ಸಮ್ಮಿಲನ ಒಕ್ಕೂಟ ಸಭೆ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಇರಾನಿ ಕೊಲನಿ ಮಲಾಡ್ ಪೂರ್ವ 71ನೇ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk