September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನುಷಾ ಗಣೇಶ್ ಮೂಲ್ಯ ಗೆ ಶೇ 89.40 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಡೊಂಬಿವಲಿ ಪೂರ್ವ Saint Teresa Convent English High School ನ ವಿದ್ಯಾರ್ಥಿನಿ ಅನುಷಾ ಗಣೇಶ್ ಮೂಲ್ಯ ಗೆ 89.40ಅಂಕ ಲಭಿಸಿದೆ.

ಈಕೆ ಡೊಂಬಿವಲಿ ಪೂರ್ವ ಗಣೇಶ್ ಮೂಲ್ಯ ಮತ್ತು ಅಮೃತ ಗಣೇಶ್ ಮೂಲ್ಯ ದಂಪತಿಯ ಸುಪುತ್ರಿ.



Related posts

ಛಾಯಾಕಿರಣ ಮಾಸಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಸಮಾರೋಪ, ಸಾಹಿತ್ಯ ಪ್ರಶಸ್ತಿ, ಸನ್ಮಾನ

Mumbai News Desk

ಹೊಸ ಆಂಗಣ ಪತ್ರಿಕೆಯ ವತಿಯಿಂದ ತಿಂಗಳ ಬೆಳಕು ಕಾರ್ಯಕ್ರಮ, ಸನ್ಮಾನ.

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ: 9 ಕೃತಿಗಳ ಸಮೀಕ್ಷೆ

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮೀರಾ-ಭಾಯಂದರ್ ಶಾಖೆಯಿಂದ ಪ್ರತಿಭಾ ಪುರಸ್ಕಾರ ಮತ್ತು ‘ಆಟಿಡೊಂಜಿ ಕೂಟ’

Mumbai News Desk

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk