September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೇಘನಾ ಉಮೇಶ್ ಪೂಜಾರಿ ಗೆ ಶೇ 90.40 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಕಾರ್ಡಿನಲ್ ಗ್ರೇಷಿಯಸ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ , ಇದರ ವಿದ್ಯಾರ್ಥಿನಿ ಮೇಘನಾ ಯು ಪೂಜಾರಿ ಗೆ ಶೇ 90.40 ಅಂಕ ಲಭಿಸಿದೆ.

ಈಕೆ ಖಾರ್ ನಿವಾಸಿ ಉಮೇಶ್ ಪೂಜಾರಿ (ಮೂಲತಃ ಮೂಲ್ಕಿ ಹಳೆಯಂಗಡಿ) ಮತ್ತು ಭಾರತಿ ಯು ಪೂಜಾರಿ ಅವರ ಸುಪುತ್ರಿ.



Related posts

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆಯ 12ನೇ ವಾರ್ಷಿಕ ಮಹಾಪೂಜೆ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸನ್ಮಾನ

Mumbai News Desk

ಮುಂಬೈ : ಮೊದಲ ಮಹಿಳಾ ಬಿಎಂಸಿ ಆಯುಕ್ತರಾಗಿ ಅಶ್ವಿನಿ ಭಿಡೆ ನೇಮಕ

Mumbai News Desk

ಮಲಾಡ್ ಪೂರ್ವ: ಸ್ವಾಮಿ ಕೊರಗಜ್ಜ ನೇಮೋತ್ಸವ

Mumbai News Desk

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ 15ನೇ ವರ್ಷದ ಪೂಜೆಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ.

Mumbai News Desk