24.7 C
Karnataka
April 3, 2025
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ



      ಮಂಗಳೂರು ಮೇ 30. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

       ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು .ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ಹೂ ಗುಚ್ಚ ನೀಡಿ ಅಭಿನಂದಿಸಿದ್ದಾರೆ.

Related posts

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk