May 9, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.





.

 ಮುಂಬಯಿ ಜೂ6.    ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೇಂಟ್ ಲೂಯಿಸ್ ಕಾನ್ವೆಂಟ್ ಸ್ಕೂಲ್  ಅಂದೇರಿ ಪಶ್ಚಿಮಯ. ವಿದ್ಯಾರ್ಥಿನಿ ಭೂಮಿಕಾ ಭಂಡಾರಿ ಶೇ 93. ಅಂಕ ಲಭಿಸಿದೆ.

ಈಕೆ ನವೀನ್ ಭಂಡಾರಿ ಸೂಡ ಮತ್ತು   ರೇಷ್ಮಾ ಭಂಡಾರಿ ಸೂಡ   ದಂಪತಿಯ ಪುತ್ರಿ.



Related posts

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಶಾಖೆಯ ಕಾರ್ಯಕಾರಿ ಸಮಿತಿಯ ಸ್ನೇಹ ಸಮ್ಮಿಲನ

Mumbai News Desk

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.

Mumbai News Desk

ವಿದ್ಯಾದಾಯಿನಿ ಸಭಾ ಮುಂಬಯಿ – ಶತ ಸಂಭ್ರಮದ ಉದ್ಘಾಟನೆ.

Mumbai News Desk

ಅಖಿಲ ಕರ್ನಾಟಕ ಜೈನ ಸಂಘದ ವತಿಯಿಂದ ಸಾಮೂಹಿಕ ಕರ್ಮ ದಹನ ಆರಾಧನಾ ಮಹೋತ್ಸವ

Mumbai News Desk

ತಿಂಗಳಾಯ ಮೂಲಸ್ಥಾನ ಸಭಾ, ಮುಂಬಯಿ ಶಾಖೆಯ ಮಹಿಳಾ ವಿಭಾಗದಿಂದ ಅದ್ದೂರಿಯ ‘ಮಹಿಳಾ ದಿನಾಚರಣೆ’ ಸಾಧಕಿಯರಿಗೆ ಸನ್ಮಾನ

Mumbai News Desk