24.7 C
Karnataka
April 3, 2025
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ



ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,

Related posts

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk