September 6, 2026
Mumbai News Kannada
ಪ್ರಕಟಣೆ

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.





   ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ ಇದರ 24/25 ನೇ ವರ್ಷದ ಯಕ್ಷಗಾನ ತರಬೇತಿ ಶಿಬಿರ ಹಾಗೂ ಯಕ್ಷಗಾನ ಮುಹೂರ್ತ ಕಾರ್ಯಕ್ರಮವು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ಫೈರ್ ಬ್ರಿಗೇಡ್ ಹತ್ತಿರ ನಾಲಾಸೋಪಾರ ಇಲ್ಲಿ  ಜು 07 ರವಿವಾರ ಸಾಯಂಕಾಲ 6:00 ಗಂಟೆಗೆ ನಡೆಯಲಿದೆ,  

  ಶ್ರೀದೇವಿ ಯಕ್ಷಕಲ ನಿಲ ಯದ ಅಧ್ಯಕ್ಷರು ಶಶಿಧರ ಕೆ ಶೆಟ್ಟಿ ಇನ್ನಂಜೆಯವರ  ಅದ್ಯಕ್ಷತೆಯಲ್ಲಿ,ಈ ವರ್ಷದ ಸಾಲಿನ ತರಬೇತಿ ಶಿಬಿರ ಹಾಗೂ ಯಕ್ಷಗಾನ ಮುಹೂರ್ತ ಕಾರ್ಯಕ್ರಮ ನೆರವೇರಲಿದ್ದು,

ಹೊಸದಾಗಿ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಇಚ್ಛೆಸುವ ಬಾಲ ಕಲಾವಿದರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

 ಅಂದಿನ ಸಭೆಯಲ್ಲಿ, ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್ ನಾಲಾಸೋಪಾರ, ಹಾಗೂ ಸಂಸ್ಥೆಯ ಎಲ್ಲಾ ವಿಭಾಗದ ಬಾಲ ಕಲಾವಿದರು ಹಾಗೂ ಹಾಗೂ ಕಲಾವಿದ ಮಕ್ಕಳ ಪೋಷಕರು ಹಾಜರಿರಬೇಕಾಗಿ ಕಾರ್ಯದರ್ಶಿ  ಪ್ರವೀಣ್ ಶೆಟ್ಟಿ ಕಣಂಜಾರ್ ವಿನಂತಿಸಿಕೊಂಡಿದ್ದಾರೆ.



Related posts

ಮೊಗವೀರ ಕನ್ನಡ ಮಾಸಿಕ, ಮುಂಬಯಿ – ಅಖಿಲ ಭಾರತ ಮಟ್ಟದಲ್ಲಿ ಕನ್ನಡ ಸಣ್ಣ ಕಥಾ ಸ್ಪರ್ಧೆ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk