30.9 C
Mumbai
June 8, 2026
Mumbai News Kannada
ಪ್ರಕಟಣೆ

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.





ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿಯ  ವತಿಯಿಂದ ಗುರುಪೂರ್ಣಿಮೆ ಆಚರಣೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜು 21 ರಂದು  ರವಿವಾರ ಸಂಜೆ 5 ಗಂಟೆಗೆ  ಮಲಾಡ್ ಪೂರ್ವದಲ್ಲಿರುವ ಅಸೋಸಿಯೇಷನ್‌ ಸ್ಥಳೀಯ  ಕಾರ್ಯಾಲಯದಲ್ಲಿ ನಡೆಯಲಿದೆ.

  ಸಂಜೆ 5:00ಗೆ ಭಜನೆ 6.30 ಮಂಗಳಾರತಿ ಬಳಿಕ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ಬಿಲ್ಲವರ ಅಸೋಸಿಯೇಷನ್ ಮುಂಬಯಿ  ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸ್ಥಳೀಯ ಕಾರ್ಯಧ್ಯಕ್ಷರು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk