September 6, 2026
Mumbai News Kannada
ಪ್ರಕಟಣೆ

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ





ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು ಆ ಯೋಜನೆಯಲ್ಲಿ. ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 26 ಶುಕ್ರವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್. ಮಾರ್ಗ,ರಹೇಜಾ ಗಾರ್ಡನ್ ಎದುರುಗಡೆಯ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೇಟ್ ಸಭಾಗೃಹದಲ್ಲಿ, ನಡೆಯಲಿದೆ, 

ಸಂಜೆ ಭಜನೆ ಆ ಬಳಿಕ ಪಾದಪೂಜೆ ಅನಂತರಾಭಕ್ತಾದಿಗಳಿಗೆ ಆಶೀರ್ವಚನ ನೀಡಲಿರುವರು.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳಾದ ತಾವೆಲ್ಲರೂ ಬಂದು ಸ್ವಾಮೀಜಿ ಅವರಿಂದ ಮಂತ್ರಕ್ಷತೆ ಪಡೆದು ಕೃತಾರ್ಥರಾಗಬೇಕಾಗಿ ವಿನಂತಿಸುವ ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು



Related posts

ನವಿ ಮುಂಬೈ: ಆ. 11ರಂದು ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ವೈಭವದ ಪುರಪ್ರವೇಶ

Mumbai News Desk

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ

Mumbai News Desk

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk

ಮಲಾಡ್ ಪೂರ್ವ ಶ್ರೀ ದೇವಿ ಮಹಾಮ್ಮಾಯಿ ದೇವಸ್ಥಾನದಲ್ಲಿ ಸೆ. 22 ರಿಂದ ಅ. 2ರ ವರೆಗೆ ನವರಾತ್ರಿ ಉತ್ಸವ

Mumbai News Desk