24.7 C
Karnataka
April 3, 2025
ಮುಂಬಯಿ

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ



 

ಮುಂಬಯಿ ಅ 27 : ಮಲಾಡ್  ಪೂರ್ವ ಕುರಾರ್ ವಿಲೇಜ್ ಸಿದ್ದಕ್ಕಿ ಕಾಂಪೌಂಡ್ 

ಇಲ್ಲಿನ ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಇದರ ವತಿಯಿಂದ ನವರಾತ್ರಿ ಪೂಜೆಯು ಟ್ರಸ್ಟಿನ ಆಡಳಿತ ಮುಖ್ಯಸ್ಥರು  ಶಂಕರ್ ಸುವರ್ಣ ಸ್ವಾಮೀಜಿ ವಿವಿಧ ಧಾರ್ಮಿಕ ನಡೆಸಿದರು.

 .

    ಆ 24  ಅಂದು ಬೆಳಿಗ್ಗೆ  ರಿಂದ ಭಜನೆ ನಂತರ ಮಹಾ ಮಂಗಳಾರತಿ ಬಳಿಕ

ಶಂಕರ್ ಸುವರ್ಣ ಸ್ವಾಮೀಜಿ ದೇವಿ ದರ್ಶನ ಭಕ್ತರಿಗೆ ಪ್ರಸಾದ ನೀಡಿದರು

ಹಾಗೂ ಅನ್ನ ಸಂತರ್ಪಣೆ ನಡೆಯಿತು 

ಈ ಧಾರ್ಮಿಕ  ಕಾರ್ಯಕ್ರಮದಲ್ಲಿ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿದರು. ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ್ ಶೆಟ್ಟಿ. ಪರಿಸರದ ರಾಜಕೀಯ ಮುಖಂಡರು ಸಮಾಜ ಸೇವಕರು . ಭಕ್ತರು ಪಾಲ್ಗೊಂಡು ಪಾಲ್ಗೊಂಡಿದ್ದರು 

Related posts

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ ನ ಶೈಕ್ಷಣಿಕ ಆರ್ಥಿಕ ನೆರವು ವಿತರಣಾ, ದತ್ತು ಸ್ವೀಕರ,

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ, 

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಶೀರೂರು ಮಠಾಧಿಪತಿ, ಪೂಜ್ಯ ವೇದವರ್ಧನತೀರ್ಥ ಶ್ರೀಪಾದರ ಆಗಮನ.

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk