September 6, 2026
Mumbai News Kannada
ಪ್ರಕಟಣೆ

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.





ನಮ್ಮೆಲ್ಲರ ಪ್ರೀತಿಯ ಮುಂದಾಳು ಶ್ರೀ ಚೆನ್ನಪ ಟಿ. ಸಾಲಿಯಾನ್ ( ಸಿ .ಟಿ. ಸಾಲಿಯಾನ್ ) ಅವರು,ದಿನಾಂಕ 05.08.2024 ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ದಿನಾಂಕ 14.08.2024  ರಂದು ಸಂಜೆ 7.00 ಗಂಟೆಗೆ ಸರಿಯಾಗಿ ಸಂತಾಪ ಸೂಚಕ ಸಭೆಯನ್ನು ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆ ಪ್ರಯುಕ್ತ ಸದಸ್ಯರು , ಸಮಾಜ ಬಾಂಧವರು ಹಿತೈಷಿಗಳು , ಕುಟುಂಬಿಕರು , ಹಾಜರಾಗಿದ್ದು ಸಂತಾಪ ಸಭೆಯನ್ನು ಉಪಸ್ಥಿತರಿದ್ದು, ಮೃತರಿಗೆ ಶ್ರದ್ದಾಂಜಲಿ ಸಲ್ಲಿಸುವಂತ್ತೆ ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಛೇರಿಯ ಗೌರವ ಕಾರ್ಯದರ್ಶಿ ವಿನಂತಿಸಿದ್ದಾರೆ.



Related posts

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk

ಭಾಯಂದರ ಶ್ರೀ  ಮೂಕಾಂಬಿಕಾ ಶಾಂತ ದುರ್ಗೆಗೆ ದೇವಸ್ಥಾನ, ಎ 14 ರಂದು ವಾರ್ಷಿಕ ಮಹಾಪೂಜೆ,

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk