July 22, 2026
Mumbai News Kannada
ಪ್ರಕಟಣೆ

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ







ನಾಲಾಸೋಪಾರ ಅ30.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ
170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಸೆ 1ನೇ ರವಿವಾರ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್, ಅಗ್ನಿಶಾಮಕ ದಳ ಕಾರ್ಯಾಲಯದ ಎದರುಗಡೆ, ಅಗರ್ ವಾಲ ಚೌಕ್, ವಸಾಯಿ-ನಾಲಾಸೋಪಾರ ಲಿಂಕ್ ರೋಡ್, ನಾಲಾಸೋಪಾರ (ಪೂರ್ವ) ಇಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮವನ್ನು. ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ,

ಬೆಳಿಗ್ಗೆ 8.00 ರಿಂದ 9.00ರ ವರೆಗೆ ಜಪಯಜ್ಞ ಪ್ರಾರಂಭ “ಓಂ ನಮೋ ನಾರಾಯಣಾಯ ನಮಃ ಶಿವಾಯ”
ಬೆಳಿಗ್ಗೆ 9.00 ರಿಂದ 12.00ರ ವರೆಗೆ : ಭಜನೆ ಮಧ್ಯಾಹ್ನ 12.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ .ಅಂದಿನ ಪೂಜಾ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಭಟ್ ರವರು ನೆರವೇರಿಸಲಿರುವರು.
ಈ‌ ಕಾರ್ಯಕ್ರಮದಲ್ಲಿ ಗುರುಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಗೌರವಕೋಶಧಿಕಾರಿ ರಾಜೇಶ್ ಜೆ. ಬಂಗೇರ . – ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ ಕೋಟ್ಯಾನ್. ಮತ್ತಿತರ ಪದಾಧಿಕಾರಿಗಳು ಹಾಗೂನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯ ಪರವಾಗಿ, ಗೌರವ ಕಾರ್ಯ ಧ್ಯಕ್ಷ ಶ್ರೀಧರ್ ಪೂಜಾರಿ . ಕಾರ್ಯಾಧ್ಯಕ್ಷ ಗಣೇಶ್ ವಿ ಸುವರ್ಣ. ಗೌರವ ಕಾರ್ಯದರ್ಶಿ ಉಮೇಶ್ ಕೆ. ಕೊಟ್ಯಾನ್ .
ಗೌರವ ಕೋಶ ಧಿಕಾರಿ ನಳಿನಿ ಎಸ್, ಪೂಜಾರಿ. ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk