
ಚಿತ್ರ ವರದಿ : ದಿನೇಶ್ ಕುಲಾಲ್
ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಸ್ವೀಕರಿಸಲಿರುವ ಮುಂಬಯಿಗಾಗಮಿಸಿದ “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರನ್ನು ಸೆ 4 ರಂದು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,. ಅಧ್ಯಕ್ಷ ಎಲ್ ವಿ ಅಮೀನರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ ಕೋಟ್ಯಾನ್, ಹಿರಿಯಡ್ಕ ಮೋಹನ್ ದಾಸ್ ಮತ್ತು ದಯಾಸಾಗರ್ ಚೌಟ ,ರತ್ನಾಕರ್ ಮೋರ್ಲ ಉಪಸ್ಥರಿದ್ದರು.
.
.
.