ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.
ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.
ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ