24.7 C
Karnataka
April 3, 2025
ಸುದ್ದಿ

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್



 ಮುಂಬಯಿ  .  ಗೊರೆಗಾವ್ ಪೂರ್ವದ  ನೆಸ್ಕೋ ಮೈದಾನದಲ್ಲಿ ನಡೆದIBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಧನರಾಜ್ ಗಾಣಿಗ ಬಂಗಾರದ ಪದಕದೊಂದಿಗೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿದ್ದಾರೆ.     ಮೂಲತ ಮಂಗಳೂರಿನವರಾಗಿದ್ದು ಶಮಂತ್ ಶೆಟ್ಟಿ ಅವರಿಂದ ತರಬೇತಿ ಪಡೆದಿದ್ದಾರೆ. ಇವರನ್ನು ಮಲಾಡ್ ಪೂರ್ವದ ಇರಾನಿ  ಕೊಲೋನಿಯ ಶ್ರೀ ಶನಿಮಂದಿರದಲ್ಲಿ ವಿಶೇಷವಾಗಿ ಮಂದಿರದ ಅಧ್ಯಕ್ಷರಾದ ಮೋಹನ್ ಬಂಗೇರ. ಕಾರ್ಯದರ್ಶಿ ಹರಿಶ್ಚಂದ್ರ ಕರ್ಕೆರ ಗೌರವಿಸಿದರು.

Related posts

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk