July 23, 2026
Mumbai News Kannada
ಮುಂಬಯಿ

ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ  ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.







ಚಿತ್ರ. ವರದಿ : ದಿನೇಶ್ ಕುಲಾಲ್ 

ನವಿ ಮುಂಬಯಿ ನ .ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೊಟೆ ಇದರ ಶ್ರೀ ದುರ್ಗಾಪರಮೇಶ್ವರಿ ಮಂದಿರದ   ನವರಾತ್ರಿ ಉತ್ಸವದ ಕಾರ್ಯಕ್ರಮ ತಾರೀಕು 14/10/2023ನೇ ಶನಿವಾರ ವಾರದಿಂದ ಪ್ರಾರಂಭವಾಗಿ ಪ್ರತಿ ದಿನ 23 /10 /2023ನೇ ಸೋಮವಾರದವರೆಗೆ ವಿಜ್ರಮಣಿಯಿಂದ ಅತಿ ಸಂಭ್ರಮದೊಂದಿಗೆ ನಡೆಯಿತು

  14/10/2023ರ ಶನಿವಾರ ಸಾಯಂಕಾಲ ವಾಸ್ತು ಪೂಜೆ ಸುದರ್ಶನ ಹೋಮ ಇನ್ನಿತರ ಕಾರ್ಯಕ್ರಮಗಳೊಂದಿಗೆ 15-10.2023ರಂದು ರವಿವಾರ ಬೆಳಿಗ್ಗೆ ಗಣ ಹೋಮ ಬಿಂಬ ಪ್ರತಿಷ್ಠೆ  ಸಂಜೆ  ಭಜನೆ ನಡೆಯಿತು

 ನವರಾತ್ರಿ ಉತ್ಸವದ ಅಂಗವಾಗಿ  ಭಜನಾ ಮಂಡಳಿಯ ಭಜಕರಿಂದ ಭಜನೆ 6:30 ರಿಂದ 8  ಗಂಟೆಯ ತನಕ   ಇನ್ನಿತರ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಪ್ರತಿದಿನ ಸಂಜೆ .

ತದನಂತರ ಶ್ರೀದೇವಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ಅನ್ನಪ್ರಸಾದ ನಡೆಯಿತು

 ಪ್ರತಿ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು   ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ದರು.

ಸಂಸ್ಥೆಯ ಗೌರವ ಅಧ್ಯಕ್ಷರು ಎಸ್ ಡಿ ಕೋಟ್ಯಾನ್, ಅಧ್ಯಕ್ಷರ ಸುಜಿತ್ (ಲಕ್ಷ್ಮೀಶ) ಪೂಜಾರಿ, ಕಾರ್ಯದರ್ಶಿ ಸುಧಾಕರ ಪೂಜಾರಿ ಕೆಮ್ತತುರ್ ಮತ್ತು ಪದಾಧಿಕಾರಿಗಳು ಮಹಿಳಾ ವಿಭಾಗ ಯುವ ವಿಭಾಗ ಸಮಿತಿಯ ಸದಸ್ಯರು ಹಾಗೂ ಸಂಸ್ಥೆಯ ಸರ್ವ ಸದಸ್ಯರು ಪೂಜೆಯ ಯಶಸ್ವಿಗೆ ಸಹಕರಿಸಿದರು



Related posts

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.

Mumbai News Desk

ಜ್ಞಾನ ವಿಕಾಸ ಮಂಡಳ ಕಲ್ವಾ, ಇದರ ಆಡಳಿತದ ನ್ಯೂ ಇಂಗ್ಲಿಷ ಸ್ಕೂಲ್ ಗೆ, ಎಸ್ ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಪಲಿತಾಂಶ.

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ‘ಪುರಂದರದಾಸರ ಆರಾಧನೋತ್ಸವ ಮತ್ತು ಭಜನಾ ಸ್ಪರ್ಧೆ’

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ, 59ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ

Mumbai News Desk