30.5 C
Mumbai
June 8, 2026
Mumbai News Kannada
ಪ್ರಕಟಣೆ

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.





ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡ ಹಬ್ಬ ಕಾರ್ಯಕ್ರಮ ಡಿ.1ರಂದು ಮಧ್ಯಾಹ್ನ 3-30 ರಿಂದ ಡೊಂಬಿವಲಿ ಪೂರ್ವದ ಎಂ ಆಯ್ ಡಿ ಸಿ ಪರಿಸರದ ಹೊಟೇಲ್ ಶಿವಂ ಸಭಾಗೃಹದಲ್ಲಿ ನಡೆಯಲಿದೆ.           

  ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ ವಹಿಸಲಿದ್ದು, ಸಂಘದ ಕಾರ್ಯಾಧ್ಯಕ್ಷ ಡಾ ಇಂದ್ರಾಳಿ ದಿವಾಕರ ಶೆಟ್ಟಿ ಅವರು ನಾಡಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಕಾರ್ಯಕ್ರಮಕ್ಕೆ  ಮುಖ್ಯ ಅತಿಥಿಗಳಾಗಿ ಕನ್ನಡ ಕಲಾ ಕೇಂದ್ರ ಮುಂಬಯಿಯ ಅಧ್ಯಕ್ಷರಾದ  ಮಧುಸೂದನ ಟಿ.ಆರ್ ಹಾಗೂ ಕನ್ನಡ ಸಂಘ ಸಾಂತಾಕ್ರೂಜ್ ಮುಂಬಯಿಯ ಇದರ ಅಧ್ಯಕ್ಷೆ  ಸುಜಾತಾ ರಾಮಣ್ಣ ಶೆಟ್ಟಿ ಆಗಮಿಸಲಿದ್ದಾರೆ.                                                       

 ಇದೆ ಸಂದರ್ಭದಲ್ಲಿ ಸಂಘದ ಮಹಿಳಾ ವಿಭಾಗದ ವತಿಯಿಂದ ಕನ್ನಡ ನಾಡು ನುಡಿ ಹಾಗೂ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ವೈವಿಧ್ಯಮಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿದ್ದು ಸರ್ವ ತುಳು- ಕನ್ನಡಿಗರು  ಈ ನಾಡ ಹಬ್ಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮ ವನ್ನು ಯಶಸ್ವಿ ಗೋಳಿಸಬೇಕೆಂದು ಸಂಘದ ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಉಪಕಾರ್ಯಾಧ್ಯಕ್ಷರಾದ ದೇವದಾಸ್ ಕುಲಾಲ್. ಗೌ.ಕಾರ್ಯದರ್ಶಿ ಪ್ರೋ.ಅಜೀತ ಉಮರಾಣಿ,  ಕೋಶಾಧಿಕಾರಿ ತಾರಾನಾಥ ಎಸ್ ಅಮೀನ್ ಜಿತೆ ಕಾರ್ಯದರ್ಶಿ ದಿನೇಶ್ ಕುಡ್ವ, ಜತೆ ಕೋಶಾಧಿಕಾರಿ  ವಿಮಲಾ ವಿ ಶೆಟ್ಟಿ.ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಆಶಾ ಎಲ್ ಶೆಟ್ಟಿ. ಉಪಕಾರ್ಯಾಧ್ಯಕ್ಷೆ ಯೋಗಿನಿ ಎಸ್ ಶೆಟ್ಟಿ, ಕಾರ್ಯದರ್ಶಿ ಮಧುರಿಕಾ ಬಂಗೆರಾ. ಲಲಿತಕಲಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ ಶೆಟ್ಟಿ, ಕಾರ್ಯದರ್ಶಿ ರಮೇಶ್ ಅಚ್ಚಣ್ಣ ಶೆಟ್ಟಿ ಹಾಗೂ ಸಂಘದ  ಕಾರ್ಯಕಾರಿ ಸಮುತಿಯ ಸರ್ವ ಸದಸ್ಯರು, ಮಹಿಳಾ ವಿಭಾಗ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.



Related posts

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ; ನಾಲಾಸೋಪಾರ ಮೇ 27. ಶ್ರೀ ಶನಿ ಜಯಂತಿ ಉತ್ಸವ.

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk