July 23, 2026
Mumbai News Kannada
ಪ್ರಕಟಣೆ

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ







ಬಿಲ್ಲವರ ಅಸೋಸಿಯೇಶನ್ ಡೊಂಬಿವಲಿ ಸ್ಥಳೀಯ ಕಚೇರಿ
ಹಾಗೂ ಜಗದಂಬಾ ಮಂದಿರ, ಡೊಂಬಿವಲಿಯ ಸಹಕಾರದೊಂದಿಗೆ ದಿನಾಂಕ 30.11.2024 ಶನಿವಾರದಂದು ಸಂಜೆ 5.00 ಗಂಟೆಗೆ ಸರಿಯಾಗಿ ಶ್ರೀ ಜಗದಂಬಾ ಮಂದಿರ ರೋಡ್, ನ್ಯೂ ದೇವಿಚಾ ಪಾಡಾ, ಗೋಪಿನಾಥ್ ಚೌಕ್, ಡೊಂಬಿವಲಿ (ಪಶ್ಚಿಮ) ಯ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ ಸಂಜೆ 5.00 ಗಂಟೆಗೆ ಸರಿಯಾಗಿ ಮೇಳದ ದೇವರ ಚೌಕಿ ಪೂಜೆಯೊಂದಿಗೆ
ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದವರಿಂದ ನಿತಿನ್ ಕುಮಾರ್ ತಂಕಕಾರಂದೂರು ವಿರಚಿತ ಯೋಗೀಶ್‌ರಾವ್ ಚಿಗುರಪಾದ ಪದ್ಯ ರಚನೆಯಪ್ರಸಂಗ “ಕುಲದೈವೋ ಬ್ರಹ್ಮ” ತುಳು ಐತಿಹಾಸಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಯಕ್ಷಗಾನ ಪ್ರಿಯ ಮಾತೆ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆ ಸೇವೆಗೆ ಯಕ್ಷಾಭಿಮಾನಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಕ್ಷಗಾನ ಗೆಜ್ಜೆಸೇವೆಯ ಆಟವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಸರ್ವರಿಗೂ ಆದರದ ಸ್ವಾಗತ



Related posts

ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮುಂದೂಡಿಕೆ: ಜುಲೈ 11 ರಂದು ಪ್ರದರ್ಶನ

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಏಪ್ರಿಲ್ 4ರಿಂದ ಕುರುಡುಂಜೆ ಗರಡಿಯಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಂಭ್ರಮ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk