ಮಕರ ಜ್ಯೋತಿ ಪೌಂಡೇಶನ್ : ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ,ಸಾಯನ್ -ಕೋಲಿವಾಡ : ಡಿ. 23ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ, ಇದರ ಅಂಗಸಂಸ್ಥೆ ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ, ಇದರ 22ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ 1118 ತುಪ್ಪದ ದೀಪೋತ್ಸವ ಇದೇ ಡಿಸೇಂಬರ್...