September 6, 2026
Mumbai News Kannada

Author : Mumbai News Desk

https://mumbainewskannada.com/ - 3836 Posts - 0 Comments
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/09/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ಇಂದಿನ ಜಾಗತಿಕ ಮಟ್ಟದ ಪ್ರಮುಖ ಮತ್ತು ತಾಜಾ ಸುದ್ದಿಗಳು : ರಷ್ಯಾ–ಉಕ್ರೇನ್ ಯುದ್ಧಕ್ಕೆ ಅಂತ್ಯ ಕಾಣಿಸುವ ಪ್ರಯತ್ನವಾಗಿ ಅಮೆರಿಕದ ವಿಶೇಷ ರಾಯಭಾರಿಗಳಾದ ಸ್ಟೀವ್ ವಿಟ್‌ಕಾಫ್ ಮತ್ತು ಜಾರೆಡ್ ಕುಶ್ನರ್ ಅವರು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ...
ಸುದ್ದಿ

ಭಾರತ್ ಬ್ಯಾಂಕ್ ಹಂಪನಕಟ್ಟೆ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ

Mumbai News Desk
ಬ್ಯಾಂಕಿನ ಅಭಿವೃದ್ಧಿಗೆ ಗ್ರಾಹಕರ ಬೆಂಬಲ ಅಪಾರ: ನ್ಯಾಯವಾದಿ ರೋಹಿಣಿ ಸಾಲ್ಯಾನ್ ಮಂಗಳೂರು: ಭಾರತ ಕೋ-ಆಪರೇಟಿವ್ ಬ್ಯಾಂಕ್ (ಮುಂಬೈ) ಲಿಮಿಟೆಡ್‌ನ ಮಂಗಳೂರಿನ ಹಂಪನಕಟ್ಟೆ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಅಂಗವಾಗಿ ಕೇಕ್...
ಕ್ರೀಡೆ

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಫುಟ್ ಬಾಲ್‌ ಲೀಗ್ KVAFL–2: ಟೈಗರ್ಸ್ ಯುನೈಟೆಡ್‌ಗೆ ಚಾಂಪಿಯನ್ ಪಟ್ಟ

Mumbai News Desk
ಮುಂಬಯಿ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್‌ (ರಿ.) ಮುಂಬಯಿ ಇದರ ಯುವ ವಿಭಾಗದ ವತಿಯಿಂದ ಆಯೋಜಿಸಲಾದ KVA Football League–2 (KVAFL–2) ಫುಟ್ಬಾಲ್ ಪಂದ್ಯಾಟವು ರೋಚಕ ಹಣಾಹಣಿಯೊಂದಿಗೆ ಅಗಸ್ಟ್ 23 ಆದಿತ್ಯವಾರದಂದು ಬೋರಿವಲಿ ಪಶ್ಚಿಮದಲ್ಲಿರುವ Strikers...
ಸುದ್ದಿ

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Mumbai News Desk
ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ...
ಮುಂಬಯಿ

ಧಾರ್ಮಿಕ ಕಾರ್ಯಗಳ ಮೂಲಕ ಮುಂಡ್ಕೂರು, ನಾನಿಲ್ತಾರ್ ಗ್ರಾಮಸ್ಥರ ಒಗ್ಗಟ್ಟು: ಹರೀಶ್ ಡಿ. ಮೂಲ್ಯ

Mumbai News Desk
ಮುಂಬಯಿ: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಕಳೆದ 18 ವರ್ಷಗಳಿಂದ ಮುಂಬಯಿಯಲ್ಲಿರುವ ನಾನಿಲ್ತಾರ್ ಪರಿಸರದ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಈ ಸೇವೆಯನ್ನು ಮಾಡುತ್ತಿದ್ದೇವೆ. ಈ ಪುಣ್ಯಕಾರ್ಯಕ್ಕೆ ಅಪಾರ ಭಕ್ತರು ಸಹಕಾರ ನೀಡಿದ್ದು, ಅವರೆಲ್ಲರ ಬೆಂಬಲದಿಂದ ಪ್ರತಿ...
ಪ್ರಕಟಣೆ

ಸೆ.6: ಮೀರಾ ರೋಡ್‌ನಲ್ಲಿ ಶ್ರೀ ನಾರಾಯಣ ಗುರುಗಳ 172 ನೇ ಜನ್ಮ ದಿನಾಚರಣೆ ಹಾಗೂ ನಾರಾಯಣ ಗುರು ಭಜನಾ ಮಂಡಲ್ ಮೀರಾ ರೋಡ್ ಘಟಕದ ಉದ್ಘಾಟನೆ

Mumbai News Desk
ಜಯ ಸಿ ಸುವರ್ಣ ಅಭಿಮಾನಿಗಳು, ಮುಂಬಯಿ ಬಿಲ್ಲವರು, ಮತ್ತು ಶ್ರೀ ನಾರಾಯಣ ಗುರು ಭಜನಾ ಮಂಡಲ್ (ರಿ) ಮುಂಬಯಿ ಇವರ ಜಂಟಿ ಆಶ್ರಯದಲ್ಲಿ, ಮೀರಾ ರೋಡ್‌ನ ಜಯ ಸಿ ಸುವರ್ಣ ಅಭಿಮಾನಿಗಳು ಹಾಗೂ ಮೀರಾ...
ಪ್ರಕಟಣೆ

ಮಂಗಳೂರಿನಲ್ಲಿ ಸೆಪ್ಟೆಂಬರ್ 6 ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೆಳ್ಳಿ ಹಬ್ಬ ಸಮಾರಂಭ: ಡಿ. ಕೆ. ಶಿವಕುಮಾರ್ ಚಾಲನೆ

Mumbai News Desk
ಮಂಗಳೂರಿನಲ್ಲಿ ನಾಳೆ (ಸೆಪ್ಟಂಬರ್.6) ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೆಳ್ಳಿ ಹಬ್ಬ ಸಮಾರಂಭ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಂದ ಉದ್ಘಾಟನೆ ಕರ್ನಾಟಕದ ಕರಾವಳಿಯ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಏಕೈಕ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/09/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ಇಂದಿನ ಜಾಗತಿಕ ಮಟ್ಟದ ಪ್ರಮುಖ ಮತ್ತು ತಾಜಾ ಸುದ್ದಿಗಳು : ರಷ್ಯಾ–ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಕೀವ್‌ನಲ್ಲಿರುವ ಉಕ್ರೇನ್ ಭದ್ರತಾ ಸೇವೆ (SBU) ಪ್ರಧಾನ ಕಚೇರಿ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ್ದು,...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಇದರ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ವಿಜ್ರಂಭಣೆಯ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯೋತ್ಸವ ಆಚರಣೆ

Mumbai News Desk
ವರದಿ : ಉಮೇಶ್ ಕೆ. ಅಂಚನ್ ವಸಯಿ, ಸೆ.4:ಬಿಲ್ಲವರ ಅಸೋಸಿಯೇಶನ್ ಇದರ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತ್ಯೋತ್ಸವವನ್ನು ವಸಯಿ ಪಶ್ಚಿಮದ ಶ್ರೀ ಸ್ವಾಮಿನಾರಾಯಣ ಮಂದಿರದ ಸಭಾಗ್ರಹದಲ್ಲಿ...
ಮಹಾರಾಷ್ಟ್ರ

ತುಕಾರಾಮ್ ಮುಂಢೆ ‘ಆ್ಯಕ್ಷನ್’ಗೆ ಮಹಾರಾಷ್ಟ್ರ FDA ವೇಗ: ಆಹಾರ ಮಾದರಿ ಸಂಗ್ರಹದಲ್ಲಿ ಶೇ.300ರಷ್ಟು ಏರಿಕೆ

Mumbai News Desk
ಮುಂಬೈ, ಸೆ.4: ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತರಾಗಿ ಐಎಎಸ್ ಅಧಿಕಾರಿ Tukaram Mundhe ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಾದ್ಯಂತ ಆಹಾರ ಸುರಕ್ಷತೆ ಹಾಗೂ ಕಲಬೆರಕೆ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಕಳೆದ...