ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ
ಕಾಪು: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಉಚ್ಚಂಗಿ ಸಹಿತ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 2ರ ತನಕ ಶ್ರೀ ಮಾರಿಯಮ್ಮ ದೇವಿಯ ದಿವ್ಯ ಸಾನಿಧ್ಯದಲ್ಲಿ ಪ್ರಥಮ ವರ್ಷದ ‘ಪ್ರತಿಷ್ಠಾ ವರ್ಧಂತಿ...

