ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/10/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ
ಇಂದಿನ ಜಾಗತಿಕ ಮಟ್ಟದ ಪ್ರಮುಖ ಹಾಗೂ ತಾಜಾ ಸುದ್ದಿಗಳು : ಯೆಮನ್‌ನ ಹೌತಿ ಬಂಡುಕೋರರ ದಾಳಿಯ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆ: ಅನಗತ್ಯವಾಗಿ ಹೊರಗೆ ಹೋಗದಂತೆ ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆ ಪಾಲಿಸುವಂತೆ...

