30 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3847 Posts - 0 Comments
ಮುಂಬಯಿ

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk
​ ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬೈ: ಮಹಾನಗರದ ಜಂಜಾಟದ ನಡುವೆಯೂ ಬೋರಿವಲಿ ಪೂರ್ವದ ಶ್ರೀಕೃಷ್ಣ ನಗರದ ನ್ಯಾನ್ಸಿ ಕಾಂಪ್ಲೆಕ್ಸ್ ಪರಿಸರದಲ್ಲಿ ಇತ್ತೀಚೆಗೆ ಆಧ್ಯಾತ್ಮಿಕತೆಯ ಅಲೆ ಎದ್ದಿತ್ತು. ಇಲ್ಲಿನ ನವೀಕೃತ ಶ್ರೀ...
ಪ್ರಕಟಣೆ

ಡೊಂಬಿವಲಿ: ಜಗಜ್ಯೋತಿ ಕಲಾವೃಂದದಿಂದ ಫೆ. 15 ರಂದು ಮಹಾಶಿವರಾತ್ರಿ ಪೂಜೆ

Mumbai News Desk
​ಡೊಂಬಿವಲಿ: ಇಲ್ಲಿನ ಮಹಾತ್ಮ ಫುಲೆ ರಸ್ತೆಯಲ್ಲಿರುವ ಜಗಜ್ಯೋತಿ ಕಲಾವೃಂದದ (ರಿ.) ವತಿಯಿಂದ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ​ಫೆಬ್ರವರಿ 15ರ ಭಾನುವಾರ ಪಶ್ಚಿಮ ದೊಂಬಿವಲಿಯ ವಿವೇಕಾನಂದ ಶಾಲೆಯ ಸಮೀಪವಿರುವ ‘ಪಂಚಮ್’...
ಮಹಾರಾಷ್ಟ್ರ

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

Mumbai News Desk
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ತಮ್ಮ ಪತಿ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮರಣದ 13 ದಿನಗಳ ನಂತರ ಮಂಗಳವಾರ ರಾಜ್ಯ ಸಚಿವಾಲಯದ ಮಂತ್ರಾಲಯದಲ್ಲಿ ತಮ್ಮ ಸಚಿವೆಯಾಗಿ ಅಧಿಕಾರ ವಹಿಸಿಕೊಂಡರು. ಅವರು...
ಸುದ್ದಿ

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk
ಮುಂಬೈನ ಅಪ್ಪಾಜಿ ಬೀಡು ಧಾರ್ಮಿಕ ಕ್ಷೇತ್ರದ ನಿರ್ಮಾತೃ ಹಾಗೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾದ ರಮೇಶ್ ಗುರುಸ್ವಾಮಿಯವರು ಅಕಾಲಿಕವಾಗಿ ವಿಧಿವಶರಾಗಿದ್ದು, ಮುಂಬೈ ಸೇರಿದಂತೆ ಕರಾವಳಿಯ ಭಕ್ತ ಸಮೂಹದಲ್ಲಿ ಶೋಕದ ಅಲೆ ಮನೆಮಾಡಿದೆ. ಕಳೆದ...
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಸತತ ನಾಲ್ಕನೇ ವರ್ಷದ ರಕ್ತದಾನ ಶಿಬಿರದಲ್ಲಿ 182 ಯುನಿಟ್ ರಕ್ತ ಸಂಗ್ರಹದ ದಾಖಲೆ

Mumbai News Desk
​ಡೊಂಬಿವಲಿ: ಇಲ್ಲಿನ ಶ್ರೀ ಮಹಾವಿಷ್ಣು ಮಂದಿರ ಹಾಗೂ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದಲ್ಲಿ ಸತತ ನಾಲ್ಕನೇ ವರ್ಷದ ಬೃಹತ್ ರಕ್ತದಾನ ಶಿಬಿರವು ರವಿವಾರ, ದಿನಾಂಕ 08.02.2026 ರಂದು ಅತ್ಯಂತ ಯಶಸ್ವಿಯಾಗಿ ಜರುಗಿತು. ಬೆಳಿಗ್ಗೆ...
ಮುಂಬಯಿ

‘ಡೊಂಬಿವಲಿಯ ಓಂಕಾರ ಕೇಂಬ್ರಿಜ್ ಇಂಟರ್ ನ್ಯಾಸನಲ್ ಶಾಲೆಗೆ ವಿಜ್ಞಾನ ಸ್ಪರ್ಧೆಯಲ್ಲಿ ಪಶ್ಚಿಮ ಭಾರತದಲ್ಲಿ OCIS ಮೊದಲ ಸ್ಥಾನ’

Mumbai News Desk
ಡೊಂಬಿವಲಿ: ಡೊಂಬಿವಲಿಯ ಪೂರ್ವದಲ್ಲಿ ಹೆಮ್ಮೆಯ ಶೈಕ್ಷಣಿಕ ಸಾಧನೆಯನ್ನು ಆಚರಿಸಲಾಯಿತು. ಡೊಂಬಿವಲಿಯ ಪೂರ್ವದಲ್ಲಿರುವ ಓಂಕಾರ್ ಕೇಂಬ್ರಿಜ್ ಇಂಟರ್‌ನ್ಯಾಷನಲ್ ಶಾಲೆ (OCIS) ಕೇಂಬ್ರಿಜ್ ಇಂಟರ್‌ ನ್ಯಾಷನಲ್ ಎಜುಕೇಶನ್ ಆಯೋಜಿಸಿದ “ಪ್ಲಾನೆಟ್ ಅಂಡರ್ ದ ಮೈಕ್ರೋಸ್ಕೋಪ್” ಎಂಬ ಕೇಂಬ್ರಿಜ್...
ಸುದ್ದಿ

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

Mumbai News Desk
ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಐವತ್ತಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರುಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
Uncategorizedಮುಂಬಯಿ

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk
ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯ ; ಶಕುಂತಳಾ ಕೆ ಕೋಟ್ಯಾನ್ ಚಿತ್ರ, ವರದಿ: ರಮೇಶ್ ಉದ್ಯಾವರ   ಬೊರಿವಲಿ, ಫೆ. 8:   ಬಿಲ್ಲವರ ಎಸೋಸಿಯೇಷನ್ ಬೊರಿವಲಿ ದಹಿಸರ್ ಸ್ಥಳೀಯ ಕಚೇರಿಯ ಮಹಿಳಾ ಸದಸ್ಯರಿಂದ...
ಸುದ್ದಿ

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk
​ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ‘ಶ್ರೀದೇವಿ ಮಂಗಳೂರು ವೆರೈಟಿ ಸ್ಟೋರ್’ ಮಾಲಕರಾಗಿದ್ದ ದಿನೇಶ್ ಆನಂದ್ ಹೆಗ್ಡೆ (66) ಅವರು ಫೆಬ್ರವರಿ 4ರಂದು ನಿಧನರಾದರು. ​ಅವರು ಮೂಲತಃ ಕಾರ್ಕಳದ ಕೌಡೂರು ಕೆಲಬಲಬೆಟ್ಟು ‘ಕಮಲ ನಿವಾಸ’ದ...
Uncategorized

ಜೋಗೇಶ್ವರಿ ಪೂರ್ವ: ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ

Mumbai News Desk
​ಮುಂಬಯಿ: ಜೋಗೇಶ್ವರಿ ಪೂರ್ವದ ಕೃಷ್ಣ ನಗರ, ಗುಂಪಾ ತೇಕಡಿ ಇಲ್ಲಿನ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವು ಇತ್ತೀಚೆಗೆ (ಜ. 27 ರಂದು) ಅತ್ಯಂತ ಸಡಗರ-ಸಂಭ್ರಮದಿಂದ ಜರಗಿತು. ​ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ...