ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ
ಬಾಲಿವುಡ್ ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಹೊರಗೆ ಅಪರಿಚಿತ ದುಷ್ಕರ್ಮಿಗಳು ಭಾನುವಾರ ಮಧ್ಯರಾತ್ರಿ 12.43 ರ ಸುಮಾರಿಗೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ, ಘಟನೆ ಬಳಿಕ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ ಎಂದು ಪೊಲೀಸರು...

