ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್
ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಜ.31, ಫೆ.1ರಂದು ಹೆಜಮಾಡಿಯ ಬಸ್ತಿಪಡ್ಪು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್...

