’ಕಾಂತಾರ ಚಾಪ್ಟರ್ 1’ ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ...

