ಶಹಾಡ್ ಶ್ರೀ ಮೂಕಾಂಬಿಕಾ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನ
ಶಹಾಡ್: ಶಕ್ತಿ ದೇವತೆ ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ, ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಬಿರ್ಲಾ ಗೇಟ್, ಶಹಾಡ್ ಇಲ್ಲಿ ನಡೆದ ಶರನ್ನವರಾತ್ರಿ ಮಹೋತ್ಸವವು ದಿನಾಂಕ...

