30 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3847 Posts - 0 Comments
ಮುಂಬಯಿ

ಮಂಜೇಶ್ವರದ ಸೊಸೆ ಮುಂಬಯಿ ಮನಪಾ ಸದಸ್ಯೆ : 25ನೇ ವಾರ್ಡ್ ನಿಂದ ನಿಶಾ ಪರುಳೇಕರ್ – ಬಂಗೇರ ಆಯ್ಕೆ

Mumbai News Desk
ಮುಂಬಯಿ : ಮುಂಬಯಿ ಕಾಂದಿವಲಿ ಪೂರ್ವ ಠಾಕೂರ್ ವಿಲೇಜ್ 25ನೇ ವಾರ್ಡನಿಂದ ಮರಾಠಿ ಚಲನಚಿತ್ರ ಹಾಗೂ ಕಿರುತೆರೆ ನಟಿ ನಿಶಾ ಪರುಳೇಕರ್ – ಬಂಗೇರ ಅವರು ಬಿಜೆಪಿ ಪಕ್ಷದಿಂದ ಮುಂಬಯಿಯ ಮಹಾ ನಗರ ಪಾಲಿಕೆಗೆ...
ಮಹಾರಾಷ್ಟ್ರ

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk
ಮುಂಬೈ ಪಾಲಿಕೆಯಲ್ಲಿ ‘ಮಹಾಯುತಿ’ ಅಬ್ಬರ: 28 ವರ್ಷಗಳ ಠಾಕ್ರೆ ಸಾಮ್ರಾಜ್ಯ ಅಂತ್ಯ,ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಜನವರಿ 15 ರಂದು ನಡೆದ...
ಮುಂಬಯಿ

ಬೃಹನ್ಮುಂಬೈ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188ರಲ್ಲಿ ಭಾಸ್ಕರ್ ಆರ್ ಶೆಟ್ಟಿ ವಿಜಯ

Mumbai News Desk
2026 ರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188 (ಜಿ/ಉತ್ತರ) ನಲ್ಲಿ, ಎಸ್‌ಎಸ್‌ನ ಭಾಸ್ಕರ್ ಆರ್. ಶೆಟ್ಟಿ ಗೆದ್ದಿದ್ದಾರೆ.ಮುಂಬೈ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 188 (ಧಾರವಿ 90...
ಸುದ್ದಿ

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk
. ಮೀರಾಭಯಂದರ್ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 3 ರಿಂದ ಬಿಜೆಪಿ ಅಭ್ಯರ್ಥಿಯಾಗಿ ಗಣೇಶ್ ಗೋಪಾಲ್ ಶೆಟ್ಟಿಯವರು ಚುನಾಯಿತರಾಗಿದ್ದಾರೆ. ಈ ವಾರ್ಡಿನಲ್ಲಿ 16234 ಮತಗಳ ಚಲಾವಣೆ ಆಗಿದ್ದು ಅದರಲ್ಲಿ 4915 ಮತ...
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk
ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಮೀರಾ-ಭಾಯಂದರ್ ಶಾಖೆಯ ವತಿಯಿಂದ ಸಮಾಜದ ಬಾಂಧವರಿಗಾಗಿ ಹಮ್ಮಿಕೊಳ್ಳಲಾಗಿರುವ ವಾರ್ಷಿಕ ಕ್ರೀಡಾಕೂಟವು ಜನೆವರಿ 18ರ ಭಾನುವಾರದಂದು ಮೀರಾ ರೋಡ್‌ನ ಶಾಂತಿ ನಗರದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಮೈದಾನದಲ್ಲಿ ಅದ್ದೂರಿಯಾಗಿ...
ಸುದ್ದಿ

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk
ಸುದ್ದಿ ವಿವರ : ಪಿ.ಆರ್.ರವಿಶಂಕರ್8483980035ಬೊಯಿಸರ್ ತಾ. 14.01.2026ಧರ್ಮಸ್ಥಳದ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಇವರು ಇದೇ ಜನೆವರಿ ತಾ.14 ನೇ ಬುಧವಾರ ಮಕರ ಸಂಕ್ರಾಂತಿಯಂದು ಮಹಾರಾಷ್ಟ್ರ...
ಪ್ರಕಟಣೆ

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk
ಮುಂಬಯಿ – ಒಕ್ಕಲಿಗ ಸಂಘ ಮಹಾರಾಷ್ಟ್ರ ಇದರ ಮೀರಾ ಭಯಂದರ್ ವಲಯ ಸಮಿತಿಯಿಂದ ಸಂಕ್ರಾಂತಿ ಸಂಭ್ರಮ  ಜ 18 ರಂದು  ರವಿವಾರ  ಅಪರಾಹ್ನ ನಾಲ್ಕು ಗಂಟೆಯಿಂದ ದಯಿಸರ್ ರ್ಪೂರ್ವ ಚೆಕ್ ನಾಕಾ ಸಮೀಪದ ಲತಾ...
ಮುಂಬಯಿ

ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ – ಪುಣ್ಯ ಕ್ಷೇತ್ರಗಳಿಗೆ ಧಾರ್ಮಿಕ ಯಾತ್ರೆ

Mumbai News Desk
   ಮುಂಬಯಿ. ಜ.15-   ಕಳೆದ ೫೨ ವರುಷಗಳಿಂದ ಧಾರ್ಮಿಕ ಕ್ಷೇತ್ರವಾಗಿ ಬೆಳೆದು ನಿಂತ ಶ್ರೀ ಶನೀಶ್ವರ ದೇವಸ್ಥಾನ ಮಲಾಡ್ ಕುರಾರ್ ವಿಲೇಜ್ ಪೂರ್ವ, ಮುಂಬೈ.  ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸಲು  ಸುಮಾರು 20 ವರುಷಗಳಿಂದ...
ಪ್ರಕಟಣೆ

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk
ಮುಂಬಯಿ : ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಲಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಶನಿವಾರ ಜ. 17 ರಂದು ಸಂಜೆ  6 ರಿಂದ ಉತ್ಕರ್ಷ ಸಭಾಗೃಹ, ಉತ್ಕರ್ಷ ವಿದ್ಯಾ...
ಸುದ್ದಿ

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಲ್ಲಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ, ತೀಯಾ...