September 6, 2026
Mumbai News Kannada

Author : Mumbai News Desk

https://mumbainewskannada.com/ - 3837 Posts - 0 Comments
ಮುಂಬಯಿ

ಡೊಂಬಿವಲಿಯಲ್ಲಿ ಸಾಯಿನಾಥ ಮಿತ್ರ ಮಂಡಲದ 20ನೇ ವರ್ಷದ ಮಹಾಪೂಜೆ ಸಂಪನ್ನ

Mumbai News Desk
ಸಂಸ್ಕೃತಿ ಮತ್ತು ಸಂಸ್ಕಾರವೇ ನಮ್ಮ ಬದುಕಿನ ನಿಜವಾದ ಶಕ್ತಿ: ಡಾ. ಎಂ.ಜೆ. ಪ್ರವೀಣ್ ಭಟ್ ಚಿತ್ರ : ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ​ಡೊಂಬಿವಲಿ (ಮುಂಬೈ):“ಧಾರ್ಮಿಕ ಆಚರಣೆಗಳು ಮತ್ತು ಯಕ್ಷಗಾನದಂತಹ ಪರಂಪರೆಗಳು ಕೇವಲ...
ಮುಂಬಯಿ

ಶ್ರೀ ರಜಕ ಸಂಘ ಡೊಂಬಿವಲಿ ವಲಯದ ವತಿಯಿಂದ ಸಂಭ್ರಮದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ

Mumbai News Desk
ಡೊಂಬಿವಲಿ: ಶ್ರೀ ರಜಕ ಸಂಘ ಡೊಂಬಿವಲಿ ಪ್ರಾದೇಶಿಕ ವಲಯದ ವತಿಯಿಂದ ತುಳು ಸಂಸ್ಕೃತಿಯ ಒಂದು ಭಾಗವಾದ ಆಟಿ ತಿಂಗಳ ವಿಶೇಷತೆಯನ್ನು ಸಾರುವ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವು ದಿನಾಂಕ 16-08-2026ರ ಭಾನುವಾರದಂದು ಡೊಂಬಿವಲಿ ವಲಯದ...
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ರಜತ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ ಬಿಡುಗಡೆ; ಸೆ. 6ರಂದು ಮಂಗಳೂರಿನಲ್ಲಿ ಅದ್ದೂರಿ ಸಮಾರಂಭ

Mumbai News Desk
ಕರ್ನಾಟಕದ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜಾಗೃತಿಯ ಆಶಯದೊಂದಿಗೆ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ನೋಂದಾಯಿತ ಸರ್ಕಾರೇತರ ಸಂಸ್ಥೆ ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.)’...
ಮುಂಬಯಿ

ಡೊಂಬಿವಲಿ ಪಶ್ಚಿಮದಲ್ಲಿ ರುದ್ರಭೂಮಿಗಾಗಿ ಆಗ್ರಹ: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಮನವಿ ಸಲ್ಲಿಕೆ

Mumbai News Desk
ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮನೆಮಾತಾಗಿರುವ ಡೊಂಬಿವಲಿ ಪಶ್ಚಿಮದ ಸಾಮಾಜಿಕ ಸಂಸ್ಥೆ ‘ಸಿರಿನಾಡ ವೆಲ್ಫೇರ್ ಅಸೋಸಿಯೇಷನ್’ ಪ್ರಸ್ತುತ ವರ್ಷ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಮಿನಿ ತುಳುನಾಡೆಂದೇ ಪ್ರಸಿದ್ಧಿ ಪಡೆದಿರುವ ಡೊಂಬಿವಲಿ...
ತುಳುನಾಡು

ಪಡುಮಾರ್ನಾಡು ಯುವಕ ಮಂಡಲದ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ, ಪ್ರಜ್ಞಾ ಯುವತಿ ಮಂಡಲದ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆ

Mumbai News Desk
ಮಾರ್ನಾಡು: ಇಲ್ಲಿನ ಪಡುಮಾರ್ನಾಡು ಯುವಕ ಮಂಡಲದ 2026-27ನೇ ಸಾಲಿನ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ ಹಾಗೂ ಪ್ರಜ್ಞಾ ಯುವತಿ ಮಂಡಲದ 2026-27ನೇ ಸಾಲಿನ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ...
ಸುದ್ದಿ

ವೇದಪಾಂಡಿತ್ಯಕ್ಕೆ ಗೌರವ: ನಾಲ್ವರಿಗೆ ‘ವೇದರತ್ನ’ ಪ್ರಶಸ್ತಿ

Mumbai News Desk
ವೇದಪರಂಪರೆಯ ಸಂರಕ್ಷಣೆ, ಪ್ರಸಾರಕ್ಕೆ ಕೊಡುಗೆ | ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಂಗಳೂರು, ಆ. 15: ವೇದಾಧ್ಯಯನ, ವೈದಿಕ ಪರಂಪರೆಯ ಸಂರಕ್ಷಣೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ವಾಮಂಜೂರಿನ ಶ್ರೀ ಹರಿ...
ತುಳುನಾಡು

ಹೂಡೆ : ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಮೊಳಗಿದ ಅಮರ ವೀರ ಗೀತೆ; ವಿಜೇತರಿಗೆ ಪ್ರಶಸ್ತಿ ಪ್ರದಾನ

Mumbai News Desk
ಸ್ವಾತಂತ್ರ್ಯೋತ್ಸವದ ಪವಿತ್ರ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಶ್ರೀ ದುರ್ಗಾ ಮ್ಯೂಸಿಕಲ್ ಮೀಟ್, ಮಣಿಪಾಲ ಹಾಗೂ ಅಂಬಲ್ಪಾಡಿ, ಸಂತೆಕಟ್ಟೆ ಲಯನ್ಸ್ ಕ್ಲಬ್ ಕಲ್ಯಾಣಪುರ, ಲಯನ್ಸ್ ಕ್ಲಬ್ ಕೆಮ್ಮಣ್ಣು, ಶ್ರೀ ಗಜಾನನ ಬಿಲ್ಲವ ಸೇವಾ ಸಂಘ...
ಮುಂಬಯಿ

ಸಾಯಿನಾಥ್ ಮಿತ್ರ ಮಂಡಳಿಯ ೨೦ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸನ್ಮಾನ ಹಾಗೂ ಧಾರ್ಮಿಕ ಸಭೆ

Mumbai News Desk
ಸಂಸ್ಕೃತಿ, ಹಿರಿಯರ ಗೌರವವೇ ಸುಸಂಸ್ಕೃತ ಸಮಾಜದ ಬುನಾದಿ: ಸೂರ್ಯಕಾಂತ್ ಜೆ. ಸುವರ್ಣ ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಡೋಂಬಿವಲಿ: “ಮಕ್ಕಳಿಗೆ ವಿದ್ಯೆ ನೀಡುವುದರ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (17/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ :

Mumbai News Desk
ಇಂದಿನ ಜಾಗತಿಕ ಮಟ್ಟದ ಪ್ರಮುಖ ಮತ್ತು ತಾಜಾ ಸುದ್ದಿಗಳು : ಅಮೆರಿಕವು ಇರಾನ್ ಅನ್ನು ಸೋಲಿಸಿದ ದಿನ ಹಾರ್ಮುಜ್ ಜಲಸಂಧಿಯನ್ನು ತನ್ನ ಭೂಪ್ರದೇಶವೆಂದು ಘೋಷಿಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪ ಪ್ರದೇಶದಲ್ಲಿ...
ಪ್ರಕಟಣೆ

ಫಲಿಮಾರಿನಲ್ಲಿ ಆ.17ರಂದು ಕುಮಾರವ್ಯಾಸ ವಿರಚಿತ ‘ಮಹಾಭಾರತ’ ಸಪ್ತಾಹ ವಾಚನ ಮಂಗಲೋತ್ಸವ

Mumbai News Desk
ಶ್ರೀ ಸೀತಾರಾಮ ಭಜನಾ ಮಂದಿರ (ರಿ.)ಫಲಿಮಾರು ಹೊಸಗ್ಮೆ ಯಲ್ಲಿ ಕಳೆದ 67 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಕುಮಾರವ್ಯಾಸ ವಿರಚಿತ “ಮಹಾಭಾರತ” ಎಂಬ ಸಪ್ತಾಹ ವಾಚನದ ಮಂಗಲೋತ್ಸವವು ಆಗಸ್ಟ್ 17, 2026ರ ಸೋಮವಾರ ಸಾಯಂಕಾಲ...