ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ
“ವ್ಯಕ್ತಿ ಜಾತಿಯಿಂದ ಮುಖ್ಯವಾಗದೆ ವ್ಯಕ್ತಿತ್ವದಿಂದ ಮುಖ್ಯವಾಗಬೇಕು” : ಪೊಲ್ಯ ಉಮೇಶ್ ಶೆಟ್ಟಿ ಮುಂಬಯಿ: ಧರ್ಮವನ್ನು ಗೌರವಿಸುತ್ತಾ ಬಂದಿರುವ ವಿಶ್ವಕರ್ಮ ಸಮಾಜದ ಬಂಧುಗಳು, ನನ್ನನ್ನು ತಮ್ಮವನೆಂದು ಪ್ರೀತಿಯಿಂದ ಸ್ವಾಗತಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಡಿದ್ದಾರೆ. ಇವರ ಈ...

