ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ
ಥಾಣೆ, ಮಹಾರಾಷ್ಟ್ರ:ದೈವಭಕ್ತರು, ಜ್ಯೋತಿಷ್ಯರು ಹಾಗೂ ಸಹೃದಯಿ ಸಮಾಜ ಸೇವಕರಾದ ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ಅವರು ಸ್ಥಾಪಿಸಿರುವ ಥಾಣೆಯ ವೀರ ಸಾವರ್ಕರ್ ನಗರದ ಶ್ರೀ ಚಾಮುಂಡೇಶ್ವರಿ ಕ್ಷೇತ್ರವು ಇದೀಗ ಮತ್ತೊಂದು ಸುವರ್ಣ ಅಧ್ಯಾಯಕ್ಕೆ ಸಾಕ್ಷಿಯಾಗಲು...

