26.5 C
Mumbai
March 18, 2026
Mumbai News Kannada

Author : Mumbai News Desk

https://mumbainewskannada.com/ - 2980 Posts - 0 Comments
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ವಿಜ್ರಂಭಣೆಯ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk
ಅಸೋಸಿಯೇಶನಿನ ಉನ್ನತ ಯೋಜನೆಗಳಿಗೆ ಸರ್ವರ ಸಹಕಾರ ಅಗತ್ಯ – ಹರೀಶ್ ಜಿ.ಅಮೀನ್. ಚಿತ್ರ,ವರದಿ: ಉಮೇಶ್ ಕೆ.ಅಂಚನ್. ಭಾಯಂದರ್, ಎ.15- ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಒಳ್ಳೆಯ ಸಮಿತಿ ರಚನೆಯಾಗಿದೆ. ಪ್ರಸ್ತುತ ನಮ್ಮ ಸಮಾಜದ ಮಹಿಳೆಯರು ಸಮಾಜ...
ಸುದ್ದಿ

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ – ಮುಖ್ಯ ಅತಿಥಿ ಸುರೇಶ ಧಾಕಪ್ಪಾ ಕರೆ. ಜ್ಞಾನ ವಿಕಾಸ ಮಂಡಳದ ಮೆಹ್ತಾ ಡಿಗ್ರಿ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ ಶನಿವಾರ ಎಪ್ರಿಲ್ 12 ರಂದು ಹಮ್ಮಿಕೊಳ್ಳಲಾಗಿತ್ತು. ಮುಖ್ಯ...
ತುಳುನಾಡು

ಕುಲಾಲ ಪರ್ಬ ಉದ್ಘಾಟನೆ.

Mumbai News Desk
ಪ್ರತಿಷ್ಠಾನದ ಕಾರ್ಯದಿಂದ ಸಮಾಜ ಒಗ್ಗಟ್ಟು : ಮಾಣಿಲ ಶ್ರೀ  ಒಗ್ಗಟ್ಟು ಸಮಾಜದ ಶಕ್ತಿಿ. ಅಂತೆಯೇ ಕುಲಾಲ ಸಮುದಾಯ ಕೂಡ ಒಗ್ಗಟ್ಟಿಿನಿಂದ ಮುನ್ನಡೆದು ಬೆಳೆಯಬೇಕು ಎಂದು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಾಮೀಜಿ ಹೇಳಿದ್ದಾಾರೆ....
ಸುದ್ದಿ

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk
ಭಾರತದಿಂದ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ) ಇಬ್ಬರು ಪ್ರಮುಖ ಆರೋಪಿಗಳಲ್ಲಿ ಮೆಹುಲ್ ಚೋಕ್ಸಿ ಒಬ್ಬರು. ಕೇಂದ್ರ ತನಿಖಾ ದಳದ (ಸಿಬಿಐ)...
ಪ್ರಕಟಣೆ

ಎ. 12 ರಿಂದ 21- ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಬಿರ್ಲಾಗೇಟ್, ಶಹಾಡ್, 63 ನೇ, ಮಹಾಪೂಜೆ

Mumbai News Desk
ಕಲ್ಯಾಣ್ : ಕಲ್ಯಾಣ್ ಪರಿಸರದ ತುಳು ಕನ್ನಡಿಗರ ಶ್ರದ್ಧಾ ಕೇಂದ್ರ, ಮೂರು ವರ್ಷದ ಹಿಂದೆ ಅದ್ದೂರಿಯಾಗಿ ವಜ್ರ ಮಹೋತ್ಸವವನ್ನು ಅಚರಿಸಿ ದಾಖಲೆಯನ್ನು ನಿರ್ಮಿಸಿದ ಮಹಾನಗರದ ಪುರಾತನ ಧಾರ್ಮಿಕ ಕ್ಷೇತ್ರ  ಶ್ರೀ ನಿತ್ಯಾನಂದ ಮಿತ್ರ ಭಜನಾ...
ಮುಂಬಯಿ

ಸಾಫಲ್ಯ ಸೇವಾ ಸಂಘ ಮುಂಬಯಿ (ರಿ ) ಮಹಿಳಾ ವಿಭಾಗದ ವತಿಯಿಂದ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮಕ್ಕೆ ಭೇಟಿ

Mumbai News Desk
ಸಮಾಜ ಸೇವೆಗೆ ಹೆಸರಾಗಿರುವ ಸಾಫಲ್ಯ ಸೇವಾ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಲಕ್ಮೀ ಮೆಂಡನ್ ಅವರ ನೇತೃತ್ವದಲ್ಲಿ ವಿಭಾಗದ ಸದಸ್ಯೆಯರು ತಾ.12/04/2025ರಂದು ಬೆಳಿಗ್ಗೆ 11:30ಕ್ಕೆ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮ...
ಪ್ರಕಟಣೆ

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk
ಮಂಗಳೂರು ಕೋಟೆಕಾರು, ಮಾಡೂರು ಶ್ರೀ ಪಾಡಾಂಗರಭಗವತಿ ಕ್ಷೇತ್ರದಲ್ಲಿ, ತರವಾಡಿನ ಕೊರತಿ ಹಾಗೂ ಗುಳಿಗ ದೈವಗಳಿಗೆ, ಹೋಟೆಲ್ ಕುಮಾರ್ಸ್ ಇಂಟರ್ನ್ಯಾಷನಲ್ ಮಂಗಳೂರು ಇದರ ಮಾಲಕರಾದ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲವು ಏಪ್ರಿಲ್ 13...
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಎ. 12ಕ್ಕೆ ಏಕಾಹ ಭಜನೆ

Mumbai News Desk
ಮುಂಬೈಯ ಪ್ರತಿಷ್ಟಿತ ಸಂಘಟನೆಗಳಲ್ಲಿ ಒಂದಾದ ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಇದರ ಆಡಳಿತ ಸಮಿತಿ ಮತ್ತು ಉಪ ಸಮಿತಿಗಳ ಸಹಕಾರದೊಂದಿಗೆ ಧಾರ್ಮಿಕ ಸಮಿತಿಯ ಸಂಯೋಜನೆಯಲ್ಲಿ ಏಕಾಹ ಭಜನೆ ಏಪ್ರಿಲ್ 12ರ, ಶನಿವಾರ, ಥಾಣೆ...
ಮುಂಬಯಿ

ಕುಲಾಲ ಪರ್ಬ  ಮುಂಬೈಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ.

Mumbai News Desk
ಕುಲಾಲ ಪರ್ಬ” ದಲ್ಲಿ ಮುಂಬೈಯ ದಾನಿ ಸುನಿಲ್ ಸಾಲ್ಯಾನ್ ಗುರುತಿಸಿರುವುದು ಅಭಿಮಾನ ತಂದಿದೆ: ರಘು ಮೂಲ್ಯ ಪಾದೆ ಬೆಟ್ಟು. ಮಂಗಳೂರು :   ಮುಂಬೈಯ ಕುಲಾಲರು  ಎಲ್ಲಾರು ಒಂದೇ ಕುಟುಂಬದಂತೆ ಕುಲಾಲ ಸಮಾಜ ಕಟ್ಟುವಲ್ಲಿ ಶ್ರಮಿಸುತ್ತಿದ್ದಾರೆ....
ಲೇಖನ

ಉಡುಪಿ ಜಿಲ್ಲೆಯ ಗರೋಡಿಗಳಲ್ಲಿ ಅಗೆಲು ಸೇವೆ ದಿವಸ ಹೌಂದೆ ರಾಯನ ಓಲಗ ವಿಶೇಷ.

Mumbai News Desk
ಜಯ ಸಿ ಪೂಜಾರಿ——————————————-. ಉತ್ತರ ಕುಂದಾಪುರದಿಂದ ದಕ್ಷಿಣದ ಕಾಸರಗೋಡು ಚಂದ್ರ ಗಿರಿ ನಧಿತೀರದವರೆಗೆ ಹರಡಿದ ಈಗಿನ ಧಕ್ಷಿಣ ಕನ್ನಡ ಉಡುಪಿ ಜಿಲ್ಲೆಯನ್ನು ಧಾರ್ಮಿಕ ಪ್ರದೇಶವೆಂದೆ ಹೇಳಬಹುದು. ಸಾಮಾನ್ಯವಾಗಿ ಸಂಸ್ಕೃತಿ ಮತ್ತು ಭಾಷೆಯ ಆಧಾರದಲ್ಲಿ ನಮ್ಮ...