ಅರುಣೋದಯ ಎಜುಕೇಶನ್ ಟ್ರಸ್ಟ್‌ನ ‘ಸ್ಟಾರ್ ಕಿಡ್ಸ್’ ಶಾಲಾ ವಾರ್ಷಿಕೋತ್ಸವ ಸಂಭ್ರಮ
ಮಂಗಳೂರು: ಮೀರಾ ಭಯಂದರ್‌ನ ಸಮಾಜ ಸೇವಕ ಹಾಗೂ ಶಿಕ್ಷಣ ಪ್ರೇಮಿ ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ‘ಅರುಣೋದಯ ಎಜುಕೇಶನ್ ಟ್ರಸ್ಟ್’ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಕೈಕಂಬದ ಸ್ಟಾರ್ ಕಿಡ್ಸ್ ಶಾಲೆಯ ವಾರ್ಷಿಕೋತ್ಸವವು ಫೆಬ್ರವರಿ 4...

