ಶ್ರೀನಿವಾಸ ಜೋಕಟ್ಟೆ ಮತ್ತು ಅನಿತಾ ತಾಕೊಡೆ ಅವರ ನಾಲ್ಕು ಕೃತಿಗಳ ಲೋಕಾರ್ಪಣೆ: ಜಯಲಕ್ಷ್ಮಿ ಜೋಕಟ್ಟೆಯವರ ನೆನಪಿನಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ
ಮುಂಬಯಿ ವಿವಿ ಕನ್ನಡ ವಿಭಾಗ ಮತ್ತು ಗೋರೆಗಾಂವ್ ಕರ್ನಾಟಕ ಸಂಘದ ಸಹಯೋಗದಲ್ಲಿ ಶ್ರೀನಿವಾಸ ಜೋಕಟ್ಟೆ ಮತ್ತು ಅನಿತಾ ತಾಕೊಡೆ ಅವರ ಕೃತಿ ಬಿಡುಗಡೆ: ಜಯಲಕ್ಷ್ಮಿ ಜೋಕಟ್ಟೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮುಂಬಯಿ ವಿಶ್ವವಿದ್ಯಾಲಯ ಕನ್ನಡ...

