31 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3847 Posts - 0 Comments
ಸುದ್ದಿ

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk
​ಬೆಂಗಳೂರು: ದೇಶಕ್ಕಾಗಿ ವಿಶ್ವಕಪ್ ಗೆದ್ದು ರಾಜ್ಯ ಮತ್ತು ರಾಷ್ಟ್ರದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ‘ಮಂಗಳೂರು ಎಕ್ಸ್‌ಪ್ರೆಸ್‌’ ಖ್ಯಾತಿಯ ಕ್ರೀಡಾಪಟು ಕುಮಾರಿ ಧನಲಕ್ಷ್ಮಿ ಪೂಜಾರಿ ಅವರಿಗೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಗುರುವಾರದಂದು ಅಭಿನಂದಿಸಿ ಸನ್ಮಾನಿಸಿದರು. ಕ್ರೀಡಾ...
ಸುದ್ದಿ

ಪ್ರಭಾ ಸುವರ್ಣ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗೌರವ…

Mumbai News Desk
ಇತ್ತೀಚಿಗೆ ಮೈಸೂರಿನಲ್ಲಿ ನಡೆದ 2018 ಮತ್ತು 2019 ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮುಂಬೈನ ಪ್ರಭಾ ಸುವರ್ಣ ಅವರಿಗೆ...
ತುಳುನಾಡು

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk
​ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದ **’ಧಾನ್ಯಲಕ್ಷ್ಮೀ ಕೃಷಿ ಯೋಜನೆ’**ಯಡಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಭತ್ತವನ್ನು ಕೊಯ್ಲು ಮಾಡುವ ವಾರ್ಷಿಕ “ಕೊಯ್ಲು ಉತ್ಸವವು” ದಿನಾಂಕ 16.11.2025ರಂದು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ...
ಕರ್ನಾಟಕ

ಕರ್ನಾಟಕ : ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಘೋಷಣೆ

Mumbai News Desk
ಒಟ್ಟಿಗೆ ಸೇರಿ ನಾವು ಕೆಲಸ ಮಾಡಿಕೊಂಡು ಹೋಗ್ತೇವೆ. ಹೈಕಮಾಂಡ್‌ ಏನು ಹೇಳುತ್ತೆ ಹಾಗೆ ಕೆಲಸ ಮಾಡಿಕೊಂಡು ಹೋಗ್ತೇವೆ. ಮುಂದೆ 2028ರಲ್ಲಿ ಸರಕಾರವನ್ನು ಅಧಿಕಾರಕ್ಕೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ ಎಂದು...
ಮುಂಬಯಿ

ಮುಂಬಯಿಯ ಚಾರ್ಕೋಪ್ ಕನ್ನಡಿಗರ ಬಳಗದಲ್ಲಿ ರಂಗೋಲಿ ಸ್ಪರ್ಧೆ

Mumbai News Desk
​ಮುಂಬಯಿ: ಚಾರ್ಕೋಪ್ ಕನ್ನಡಿಗರ ಬಳಗದ ವತಿಯಿಂದ ಕಳೆದ ನವೆಂಬರ್ 16ರಂದು ಬಳಗದ ಮಹಿಳಾ ಮಂಡಳಿಯು ಮಹಿಳೆಯರು ಮತ್ತು ಮಕ್ಕಳಿಗೆ ರಂಗೋಲಿ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿತ್ತು. ​ಮಹಿಳಾ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಹಾಗೂ ಸಂಚಾಲಕಿ...
ಸುದ್ದಿ

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk
ಪ್ರತಿಯೊಬ್ಬರ ಕೊಡುಗೆಯಿಂದ ಹಿರಿಯರ ಕನಸು ನನಸಾಗಿದೆ – ರಘು ಎ. ಮೂಲ್ಯ ಪಾದೆಬೆಟ್ಟು ​ಮಂಗಳೂರು: ನಗರದ ಮಂಗಳಾದೇವಿ ಸಮೀಪ ನಿರ್ಮಾಣಗೊಂಡ ಬೃಹತ್ ಕುಲಾಲ ಭವನ ಉದ್ಘಾಟನಾ ಸಮಾರಂಭದ ಸಮಾರೋಪ ಸಭೆಯು ಸನ್ಮಾನ ಹಾಗೂ ಕೃತಜ್ಞತಾ...
ಸುದ್ದಿ

ಮೂಲ್ಕಿ: ಅಮ್ಮಂಬಾಳ್ ಸುಬ್ಬರಾವ್ ಪೈ ಸಂಸ್ಮರಣಾ ಕಾರ್ಯಕ್ರಮ.

Mumbai News Desk
ಕೆನರಾ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಭಂದಕ ಕೆ.ಸತೀಶ್ ಭಂಡಾರಿ ಅವರಿಗೆ ಸನ್ಮಾನ ವೃತ್ತಿ ಸಾಧಕ ವ್ಯಕ್ತಿಗಳನ್ನು ಗೌರವಿಸುವ ಮೂಲಕ ಯುವ ಜನರಿಗೆ ಉತ್ತಮ ಪ್ರೇರಣೆ ಮತ್ತು ಮಾರ್ಗದರ್ಶಿಯಾಗುತ್ತದೆ ಎಂದು ಎಂದು ಮಂಗಳೂರಿನ ಕೆನರಾ...
ಸುದ್ದಿ

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk
ಮುಂಬಯಿ :  ಕಾಂದಿವಲಿ ಪೂರ್ವ ಠಾಕೂರ್ ಕಾಂಪ್ಲೆಕ್ಸ್  ನಿವಾಸಿ ನಿಶಾ ಪೂಜಾರಿ ಅವರು ಈ ಬಾರಿಯ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ  ಉತ್ತೀರ್ಣರಾಗಿದ್ದಾರೆ.  ಈಕೆ ಕಾರ್ಕಳ ತಾಲೂಕು ದೊಂಡೇರಂಗಡಿ ಕುಕ್ಕುಜೆ...
ಸುದ್ದಿ

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk
ಸಯಾನ್ ನಿವಾಸಿ ತ್ರಿಶಿಕಾ ನರೇಂದ್ರ ಶೆಟ್ಟಿ ಇವರು ಈ ಬಾರಿಯ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಉತ್ತೀರ್ಣರಾಗಿರುವರು.  ಇವರು ಸುರತ್ಕಲ್ ಮಧ್ಯಗುತ್ತು ನರೇಂದ್ರ ಶೆಟ್ಟಿ ಮತ್ತು ಮಿಯಾರು ರಾಜೊಟ್ಟು ಮನೆ...
ಸುದ್ದಿ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk
ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ...