ನಾಟಕ ಕ್ಷೇತ್ರದಲ್ಲಿ ಹೊಸ ದಾಖಲೆ ಸೃಷ್ಟಿಸಲು ಹೊರಟಿದೆ ಸಾಯಿಶಕ್ತಿ ಕಲಾಬಳಗ : ಒಂದೇ ದಿನ ಮೂರು ರಾಜ್ಯಗಳಲ್ಲಿ ನಾಟಕ ಪ್ರದರ್ಶನ
ಶ್ರೀಮತಿ ಲಾವಣ್ಯ ವಿಶ್ವಾಸ್ ಕುಮಾರ್ ದಾಸ್ ಸಾರಥ್ಯದ ತಂಡದಿಂದ ವಿಭಿನ್ನ ಪ್ರಯತ್ನ ಮಂಗಳೂರು : ನಾಟಕ ರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುವ ಪ್ರಯತ್ನದಲ್ಲಿ, ಮಂಗಳೂರಿನ ಸಾಯಿಶಕ್ತಿ ಕಲಾಬಳಗ ಈಗಾಗಲೇ ಸಾಕಷ್ಟು ಹೆಸರನ್ನು ಹುಟ್ಟುಹಾಕಿದೆ. ಈ...

