ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ...
ಮುಂಬಯಿ : ಮುಂಬಯಿಯ ಹಿರಿಯ ಧಾರ್ಮಿಕ ಸಂಸ್ಥೆಗಳಲೊಂದಾದ ಜೋಗೇಶ್ವರಿ ಪಶ್ಚಿಮದ ನಾರಾಯಣಗಿರಿ ಆಶ್ರಮ, ಕೃಷ್ಣ ನಗರ, ಗುಂಪಾ ಟೇಕಡಿಯ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಜರಗಿದ್ದು ದೇವಸ್ಥಾನದ 2025–28 ರ ಮೂರು...
ಚಿತ್ರ: ಧನಂಜಯ್ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಡೊಂಬಿವಲಿ, ನ. 22-ಸಂಸ್ಕಾರ-ಸಂಸ್ಕೃತಿ ಉಳಿಸುವ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಅರವತ್ತೇಳು ವರ್ಷಗಳ ಹಿಂದೆ ಈಗಿನ ಪ್ರಧಾನ ಭುವಾಜಿ ಶೇಖರ್ ಕೋಟ್ಯಾನ್...
ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನ ಉಡುಪಿ ಪೊಲೀಸರು ಬಂಧಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ಕೆಲಸ ಮಾಡ್ತಿದ್ದ ಈ ಇಬ್ಬರು ನೌಕರರು, ಕೆಲ ಗೌಪ್ಯ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡ್ತಿದ್ರು ಎನ್ನಲಾಗ್ತಿದೆ. ದೇಶದ್ರೋಹದ...
ಮುಂಬಯಿ: ಸಮಾಜಸೇವಕ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ...
ಮೂಲ್ಕಿ ಸೀಮೆಯ 9 ಮಾಗಣೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 9 ಮಾಗಣೆಯ ಭಕ್ತ ವೃಂದದ ಸಹಕಾರದಿಂದ ನ.19ರ, ಬುಧವಾರ ಲಕ್ಷ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಅಂದು ಸೂಕ್ತ ಹೋಮ, ಲಕ್ಷ ಕುಂಕುಮರ್ಚನೆ,...
ನವೆಂಬರ್ 19 ರ ಬುಧವಾರ ಮಧ್ಯರಾತ್ರಿ ಕುಂದಾಪುರದ ಬಳಿ ನಡೆದ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ, ಮಹಿಷಾಸುರನ ಪಾತ್ರ ನಿರ್ವಹಿಸಿ ಹೊರಬಂದ ಕಲಾವಿದರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ನಿಧನರಾದವರು ಶೃಂಗೇರಿ ಸಮೀಪದ ನೆಮ್ಮಾರ ನಿವಾಸಿ,...
ಚಿತ್ರ, ವರದಿ: ರಮೇಶ್ ಉದ್ಯಾವರ ಬೊರಿವಲಿ, ನ. 19: ಬೊರಿವಲಿ ಪಶ್ಚಿಮದ ಜಯರಾಜ್ ನಗರದಲ್ಲಿರುವ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವೆಂಬರ್ 17 ರಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಮಂತೂರು ನಡಿಗುತ್ತು ಡಾ. ಪಿ.ವಿ....
’ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು’ ಎಂಬ ಸತ್ಯ ಸೂತ್ರವನ್ನು ಜಗತ್ತಿಗೆ ಸಾರಿದ ಜಗದ್ಗುರು ಶ್ರೀ ನಾರಾಯಣ ಗುರುಗಳ ತತ್ವಾದರ್ಶ ಹಾಗೂ “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ” ಎನ್ನುವ ಮಹಾಸಂದೇಶವನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ರಾಬರಿ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಟ ಮಟ ಮಧ್ಯಾಹ್ನದ ಸಮಯದಲ್ಲಿ ಎಟಿಂಎಗೆ ಹಣ...