26.6 C
Mumbai
March 19, 2026
Mumbai News Kannada

Author : Mumbai News Desk

https://mumbainewskannada.com/ - 2986 Posts - 0 Comments
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ಮಧ್ವ ನವಮೀ ಆಚರಣೆ 

Mumbai News Desk
   ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯಲ್ಲಿರುವ ಉಡುಪಿ ಶ್ರೀ ಪೇಜಾವರ ಮಠದಲ್ಲಿ  ಮಧ್ವ ನವಮೀ ಆಚರಣೆಯನ್ನು ವೈಭವೋಪೇತವಾಗಿ ಆಚರಿಸಲಾಯಿತು. ಶ್ರೀಪೇಜಾವರ ಮಠದ ಮುಖ್ಯ ಪ್ರಬಂಧಕರಾದ ಡಾ! ರಾಮದಾಸ ಉಪಾಧ್ಯಾಯ ಇವರು ಪ್ರಸನ್ನ ಪೂಜೆ ಮಾಡಿ ಆಶೀರ್ವದಿಸಿದರು.   ಬಳಿಕ...
ಮುಂಬಯಿ

ಕುಲಾಲ ಸಂಘ ಮುಂಬಯಿ ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದವತಿಯಿಂದ ಅರಸಿನ ಕುಂಕುಮ,

Mumbai News Desk
  ಅರಸಿನ ಕುಂಕುಮ  ಸನಾತನ ಸಂಸ್ಕೃತಿ:.ಶಾಲಿನಿ ಸತೀಶ್ ಶೆಟ್ಟಿ  ಕುಲಾಲ ಸಂಘ ಮುಂಬಯಿ ಇದರನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಭಜನೆ ಮತ್ತು ಹಳದಿ ಕುಂಕುಮ ಕಾರ್ಯಕ್ರಮವು  ಸಂಘದ ಅಧ್ಯಕ್ಷರಾದ ರಘು ಮೂಲ್ಯರವರ ಘನ...
ಮುಂಬಯಿ

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk
 ಮಹಾರಾಷ್ಟದ ಪಾಲ್ಗರ್ ಜಿಲ್ಲಾ ವ್ಯಾಪ್ತಿಯ ವಿರಾರ್, ನಾಲಾಸೋಪಾರ, ಭಾಯಂದರ್, ಮೀರಾರೋಡ್ ಪರಿಸರದ ಬಿಲ್ಲವರು ಮತ್ತು ಜಯ ಸುವರ್ಣ ಅಭಿಮಾನಿಗಳಿಗಾಗಿ   ಪೆ 16. ರಂದು ಬೊರಿವಲಿ ತಾಲೂಕಿನ ಫಾರ್ಮ್ ರಿಜನ್ಸಿ ಗೊರೈ ರೆಸಾರ್ಟ್ ನಲ್ಲಿ...
ಮುಂಬಯಿ

ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿ ಪೂಜಾರಾಧನೆ

Mumbai News Desk
ಸಂತಾಕ್ರೂಜ್ : ಮುಂಬೈಯ ಪ್ರತಿಷ್ಟಿತ ಸಂಸ್ಥೆಯಾದ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿಯ ಪೂಜಾರಾಧನೆಯ ಕಾರ್ಯಕ್ರಮವು ದಿನಾಂಕ 14/02/2025 ರ ಶುಕ್ರವಾರ ಸಾಯಂಕಾಲ 7-00 ಗಂಟೆಗೆ ರಂದು...
ಸುದ್ದಿ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 15 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದೆ. 15 ಜನರಿಗೆ...
ಮುಂಬಯಿ

ಆರೋಹಿ(ಖುಷಿ )ಶಿವ ಪ್ರಸಾದ ಪೂಜಾರಿಗೆ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ

Mumbai News Desk
ಇತ್ತೀಚಿಗೆ ಮುಂಬಯಿಯ ಮುಲುಂದ್ ನ ಪ್ರಿಯದರ್ಶಿನಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ 30ನೇ ಯುರೋ ಎಷ್ಯಾ ಅಂತಾರಾಷ್ಟಿಯ ಡಬ್ಲ್ಯೂ ಎಫ್ ಎಸ್ ಕೆ ಓ ( WFSKO ) ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ...
ತುಳುನಾಡು

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk
“ಜಾತ್ರೆಯ ಸಂಭ್ರಮದಲ್ಲಿ ನಾವಿದ್ದೇವೆ. ನಮ್ಮ ಜೀವನ ಪಯಣದ ಹಾದಿಯ ಅರಿವು ನಮಗಿರಬೇಕು. ಧಾರ್ಮಿಕ ಶ್ರದ್ದಾಕೇಂದ್ರಗಳು ನಮಗೆ ದಾರಿದೀವಿಗೆ. ಧರ್ಮ ಶಿಕ್ಷಣ ಕೊಡುವ ಕೆಲಸ ಶ್ರದ್ಧಾಕೇಂದ್ರಗಳಿAದ ಆಗಬೇಕಿದೆ. ತಾಯಿಯ ಹೆಸರಿನಲ್ಲಿ ಮಮತೆ ಇದೆ. ಮಾತೆಯರು ಜಾಗೃತಿಯಾದಾಗ...
ತುಳುನಾಡು

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk
ಪಡುಬಿದ್ರಿ : ವಿಶ್ವದಲ್ಲೇ ಪ್ರಾಕೃತಿಕ ಅರಾಧನೆಗೆ ಹೆಸರುವಾಸಿಯಾಗಿರುವ ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಡೊಂಬಿವಲಿ ನಗರದ ಪ್ರಸಿದ್ಧ ಕೈಗಾರಿಕೋದ್ಯಮಿ, ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಅಜೀಲರ ಮನೆ ಅನಂದ ಶೆಟ್ಟಿ ಎಕ್ಕಾರ್, ಲತಾ ಅನಂದ...
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯ ಮಹಿಳಾ ವಿಭಾಗದಿಂದ ಅರಿಶಿನ ಕುಂಕುಮ ಕಾರ್ಯಕ್ರಮ

Mumbai News Desk
ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ- ತಾರಾ ಆರ್‌ ಬಂಗೇರಉದರ ಪೋಷಣೆಗಾಗಿ ನಾವೆಲ್ಲಾ ನಮ್ಮ ಹುಟ್ಟೂರನ್ನು ಬಿಟ್ಟು ಮುಂಬೈಗೆ ಬಂದಿದ್ದರೂ ನಮ್ಮ ಇತರ ಕೆಲಸಕಾರ್ಯಗಳ ನಡುವೆ ಬಿಡುವು ಮಾಡಿಕೊಂಡು ಇಲ್ಲಿ ನಮ್ಮ...
ಪ್ರಕಟಣೆ

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk
ಶಹಾಡ್ ಬಿರ್ಲಾ ಗೇಟ್ ಬಳಿಯ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ, ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಫೆಬ್ರವರಿ 26, ಬುಧವಾರದಂದು 24 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮ ನಡೆಯಲಿದೆ....