ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮಳೆಗೆ ಆಹುತಿಯಾಗಿದೆ. ಬ್ರಿಸ್ಬೇನ್ ನ ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬ್ಯಾಟಿಂಗ್ಗೆ ಆಹ್ವಾನ ನೀಡಿತ್ತು. ಭಾರತೀಯ...

